ಔರಾದ್‌ | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ

Date:

ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ತಿಳಿಸಿದ್ದಾರೆ.

ತಾಲೂಕಿನಲ್ಲಿ ಎಲ್ಲೇ ನೀರಿನ ಸಮಸ್ಯೆ ಕಂಡುಬಂದಲ್ಲಿ ತಾಪಂ ಸಹಾಯವಾಣಿ ಕೇಂದ್ರದ ರಾಜಶೇಖರ ಮೊಬೈಲ್ ಸಂಖ್ಯೆ 9448196200 ಗೆ ಸಂಪರ್ಕಿಸಬಹುದಾಗಿದೆ. 21 ಗ್ರಾಮ ಪಂಚಾಯತಿ ಸಹಾಯವಾಣಿ ವಿವರ ತಾಲೂಕಿನ ಎಲ್ಲಾ 21 ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಹಾಗೂ ಸಮಸ್ಯೆಯಾದರೆ ಸಂಪರ್ಕಿಸಲು ಸಹಾಯವಾಣಿ ಕೇಂದ್ರಗಳ ನಂಬರ್ ಈ ಕೆಳಗಿನಂತಿವೆ.

ಬಾದಲಗಾಂವ ಗ್ರಾಪಂ ಪಿಡಿಒ ಸಂಗಾರೆಡ್ಡಿ-9731175395, ಬೆಳಕುಣಿ(ಚೌ) ಆತ್ಮಾರಾಮ ಪಾಟೀಲ್-7676140609
ಭಂಡಾರಕಮಟಾ ಮಲ್ಲಿಕಾರ್ಜುನ-9611810466, ಬೋಂತಿ ರಮೇಶಕುಮಾರ-9591585111, ಚಿಕ್ಲಿ(ಜೆ) ದತ್ತಾತ್ರಿ ಪಾಟೀಲ-9620308566, ಚಿಂತಾಕಿ ನಿರ್ಮಾಲಾ-8861232759, ಧೂಪತಮಹಾಗಾಂವ ನಂದಕೀಶೋರ-8553169547
ಎಕಂಬಾ ಶಶಿಕಪೂರ-9739748009, ಎಕಲಾರ ವಿಜಯಲಕ್ಷ್ಮೀ-9740507520, ಹೆಡಗಾಪೂರ ಶರಣಪ್ಪಾ-9008066658
ಹೊಕ್ರಣಾ ಕೃಷ್ಣಪ್ಪಾ-8951547396, ಜಂಬಗಿ ದಿನೇಶ ರೆಡ್ಡಿ-7760170003, ಜೋಜನಾ ನರಸಿಂಗ ಮಾನೆ-9611111738
ಕೌಠಾ(ಬಿ) ಸವಿತಾ ಹಿರೇಮಠ-8970859789, ಲಾಧಾ ಅನೀಲಕುಮಾರ -9986177790, ನಾಗಮಾರಪಳ್ಳಿ, ಶರಣಪ್ಪಾ-9241209992, ಸಂತಪೂರ ಸಂತೋಷಕುಮಾರ ಪಾಟೀಲ-9972881307, ಶೆಂಬೆಳ್ಳಿ ನಾಗೇಶ ಮುಕ್ರಂಬೆ-9902715674, ಸುಂಧಾಳ ಶ್ರೀಪತರಾವ ಚಿಟಗೀರೆ-9900417110, ವಡಗಾಂವ(ದೇ) ಸುಭಾಷ ಬುಯ್ಯಾ-9945572293, ಗುಡಪಳ್ಳಿ ಸುರೇಖಾ- 9035167776 ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ದೂರವಾಣಿಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಈ ದಿನ ಸಂಪಾದಕೀಯ | ವಂಶಾಡಳಿತ ಕೊನೆಗಾಣಬೇಕು; ಅವಕಾಶವಂಚಿತರು ಅಧಿಕಾರಕ್ಕೇರಬೇಕು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...