ಬೀದರ್‌ | ಮಾ.8ಕ್ಕೆ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ಪ್ರವೇಶ ಪರೀಕ್ಷೆ

Date:

ಹೆಣ್ಣುಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕಾಗಿ ಬೀದರ್ ನಗರದಲ್ಲಿ ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ಆರಂಭಿಸಿದ್ದಾರೆ.

ಈ ವಿದ್ಯಾಲಯದ ಪ್ರವೇಶಕ್ಕಾಗಿ ಇದೇ ಮಾ.8ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಬೀದರ್‌ನ ವಿದ್ಯಾನಗರ ಮೈಲೂರು ಕ್ರಾಸ್ ಸಮೀಪದ ಡಾ.ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ.

ಈ ಪರೀಕ್ಷೆಯು 5ನೇ ತರಗತಿಯ ಪಠ್ಯಕ್ರಮದ ಇದ್ದು ಪ್ರಶ್ನೆ ಪತ್ರಿಕೆ 100 ಅಂಕಗಳ ಬಹು ಮಾದರಿಯಲ್ಲಿ ಇರುತ್ತವೆ. ಪರೀಕ್ಷೆಗೆ ಬರುವಾಗ ವಿದ್ಯಾರ್ಥಿ ಆಧಾರ ಕಾರ್ಡ್ ಝರಾಕ್ಸ್ ಪ್ರತಿ ಮತ್ತು ಎರಡು ಪಾಸ್‌ಪೋರ್ಟ್‌ ಸೈಜ್ ಭಾವಚಿತ್ರ ತಪ್ಪದೆ ತರಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿದ್ಯಾಲಯದಲ್ಲಿ 20 ಹೆಣ್ಣುಮಕ್ಕಳಿಗೆ ಮಾತ್ರ ಅವಕಾಶ ಇರುತ್ತದೆ. ವಿದ್ಯಾರ್ಥಿನಿಯು 5ನೇ ತರಗತಿ ಪಾಸಾಗಿರಬೇಕು. ಶಿಕ್ಷಣದ ಮಾಧ್ಯಮ ಕನ್ನಡವಾಗಿರುತ್ತದೆ. ಶಾಲೆಯ ಪಠ್ಯದ ಜತೆಗೆ ಬಸವಾದಿ ಶರಣ ಸಂಸ್ಕೃತಿಯ ವಿಶೇಷ ಅಧ್ಯಯನವನ್ನು ಮಾಡಿಸಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ 6ನೇ ತರಗತಿಯಿಂದ 10ನೇ ತರಗತಿವರೆಗೆ ಉಚಿತವಾಗಿ ಶಿಕ್ಷಣ, ಊಟ ಮತ್ತು ವಸತಿ ನೀಡಲಾಗುವುದು.

ಇದನ್ನೂ ಓದಿ : ಬೀದರ್‌ | ಚಂದ್ರ ಗ್ರಹಣ : ʼಮೌಢ್ಯತೆ ತೊಲಗಲಿʼ ಜಾಗೃತಿ ಕಾರ್ಯಕ್ರಮ

ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 8050964650, 9448358029, 94496255773, 9972642252, 8904638908ಕ್ಕೆ ಸಂಪರ್ಕಿಸಲು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...