ಬೀದರ್‌ | ಕುರಿ, ಮೇಕೆ ಘಟಕ ಸ್ಥಾಪನೆ ಯೋಜನೆಗೆ ಅರ್ಜಿ ಆಹ್ವಾನ

Date:

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ (10+1) ಕುರಿ, ಮೇಕೆ ಘಟಕ ಸ್ಥಾಪನೆ ಯೋಜನೆಯಡಿ ಫಲಾನುಭವಿಗಳ ಆಯ್ಕೆಗಾಗಿ ಬೀದರ್‌ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್ ಜಿಲ್ಲೆಗೆ ಒಟ್ಟು 24 ಪರಿಶಿಷ್ಟ ಜಾತಿ (ಎಸ್‌ಸಿಎಸ್ಪಿ) ಮತ್ತು 14 ಪರಿಶಿಷ್ಟ ಪಂಗಡ (ಟಿಎಸ್‌ಪಿ) ಗುರಿಯನ್ನು ನಿಗದಿಪಡಿಸಲಾಗಿದೆ. ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಈ ಯೋಜನೆಯಡಿ ಅವಕಾಶ ಕಲ್ಪಿಸಲಾಗುತ್ತದೆ.

ಅರ್ಹತಾ ಮಾನದಂಡಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  • ಅರ್ಜಿದಾರರ ವಯಸ್ಸು 18 ರಿಂದ 60 ವರ್ಷಗಳೊಳಗೆ ಇರಬೇಕು
  • ಆರ್‌ಡಿ ನಂಬರ ಇರುವ ಜಾತಿ ಪ್ರಮಾಣಪತ್ರ ಕಡ್ಡಾಯ
  • ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿರಬೇಕು

ಅರ್ಜಿಗಳನ್ನು ತಮ್ಮ ತಮ್ಮ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿಯಿಂದ ಪಡೆದು ಮಾರ್ಚ್ 12, 2026ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಇದನ್ನೂ ಓದಿ : ಬೀದರ್‌ | ʼಮನರೇಗಾʼ ಬಲ : ವಿಧಾನಸೌಧದಂತೆ ಕಂಗೊಳಿಸುತ್ತಿರುವ ʼಗ್ರಾಮ ಸೌಧʼ!

ಬೀದರ ತಾಲ್ಲೂಕಿನ ಅಭ್ಯರ್ಥಿಗಳು ನಿಗಮದ ಬೀದರ ಕಚೇರಿಯಿಂದಲೂ ಅರ್ಜಿ ನಮೂನೆಗಳನ್ನು ಪಡೆದು ಅದೇ ದಿನಾಂಕದೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲ್ಲೂಕಿನ ಪಶುವೈದ್ಯಾಧಿಕಾರಿಗಳ ಕಚೇರಿ ಅಥವಾ ನಿಗಮದ ಬೀದರ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...