ಬೀದರ್ | ನಾಳೆಯಿಂದ ಅಷ್ಟೂರ ‘ಭಾವೈಕ್ಯತೆ’ ಜಾತ್ರೆ ಆರಂಭ

Date:

ಬೀದರ ತಾಲೂಕಿನ ಅಷ್ಟೂರ ಗ್ರಾಮದಲ್ಲಿರುವ ಹಜರತ್ ಸುಲ್ತಾನ್ ಅಹ್ಮದ್ ಶಾ ವಲಿ ಬಹಮನಿ ದರ್ಗಾದಲ್ಲಿ 609ನೇ ಸಂದಲ್ ಶರೀಫ್ ಜಾತ್ರಾ ಮಹೋತ್ಸವವು ನಾಳೆಯಿಂದ (ಮಾ.5) ಆರಂಭವಾಗಲಿದೆ.

ಹಜರತ್ ಸುಲ್ತಾನ್ ಅಹ್ಮದ್ ಶಾ ವಲಿ ಬಹಮನಿ ಅವರ ಹುಟ್ಟು ದಿನದ ಅಂಗವಾಗಿ ಮಾರ್ಚ್ 5ರಂದು ಗುಮ್ಮಟದ ಅಡಿಯಲ್ಲಿ ಸಂದಲ್ ಶರೀಫ್ ಕಾರ್ಯಕ್ರಮ ನಡೆಯಲಿದೆ.

ಮಾರ್ಚ್ 10ರಂದು ಸಂಜೆ 6 ಗಂಟೆಗೆ ಕಲಾಂ ಪಠಣ ಹಾಗೂ ಮೊದಲ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಈ ಮಹೋತ್ಸವ ಐದು ದಿನಗಳವರೆಗೆ ನಡೆಯಲಿದ್ದು, ಬೀದರ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಿಂದ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಜಾತಿ, ಧರ್ಮ, ಮತ ಭೇದವಿಲ್ಲದೆ ಸರ್ವರೂ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004983868
ಅಹ್ಮದ್ ಶಾ ವಲಿ ದರ್ಗಾ

ಜಾತ್ರೆ ಪ್ರಯುಕ್ತ ಹಜರತ್ ವಲಿಯವರ ಸಮಾಧಿಯನ್ನು ಗುಲಾಬಿ ನೀರಿನಿಂದ ಸ್ವಚ್ಛಗೊಳಿಸಿ, ಚಾದರ ಹಾಗೂ ಹೂವಿನ ಅಲಂಕಾರ ಮಾಡಲಾಗುತ್ತದೆ. ಕಲಾಂ ಪಠಣ ನಡೆಯಲಿದ್ದು, ದರ್ಗಾದ ಸಜ್ಜಾದ ನಶೀನ್ ಮತ್ತು ಸುಲ್ತಾನ್ ಖಲೀಲ್ ಶಾ ಬಹಮನಿ (12ನೇ ತಲೆಮಾರು) ಅವರಿಂದ ಮಿಲಾದ್ ಕಾರ್ಯಕ್ರಮ ನೆರವೇರಿಸಲಾಗುತ್ತದೆ

ಮಾರ್ಚ್ 13ರಂದು ದೀಪಾಲಂಕಾರ ಕಾರ್ಯಕ್ರಮ ನಡೆಯಲಿದ್ದು, ಭಕ್ತರು ಹೂವಿನ ಹಾಗೂ ಬಟ್ಟೆಯ ಚಾದರಗಳನ್ನು ಅರ್ಪಿಸಲಿದ್ದಾರೆ. ಮಾರ್ಚ್ 14ರಂದು ಸಂಜೆ ಪಟಾಕಿ ಹಾರಿಸುವುದುಮಾರ್ಚ್ 15ರಂದು ಬೆಳಿಗ್ಗೆ ಕುಸ್ತಿ ಸ್ಪರ್ಧೆಗಳು ನಡೆಯಲಿವೆ ಗುಂಬಜ್ ಪೂಜಾರಿ ಎಸುಲ್ತಾನ್ ಖಲೀಲ್ ಶಾ ಬಹಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...