ಬೀದರ್‌ | ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿತಿ ಗಂಭೀರ

Date:

ಮಾಜಿ ಸಚಿವ, ಶತಾಯಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಕಳೆದ ಎರಡ್ಮೂರು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರು, ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದೆ. ಶುಕ್ರವಾರ ಬೆಳಗ್ಗೆಯಿಂದಲೇ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡು ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರು, ಕಾರ್ಯಕರ್ತರು, ಅಭಿಮಾನಿಗಳ, ಹಿತೈಷಿಗಳಿಗೆ ಡಾ.ಭೀಮಣ್ಣ ಖಂಡ್ರೆ ಅವರನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ.

ಮಧ್ಯಾಹ್ನ 2 ಗಂಟೆ ಹೊತ್ತಿಗೆ ಅವರಲ್ಲಿ ಉಸಿರಾಟದ ಸಮಸ್ಯೆ ಮತ್ತಷ್ಟು ಹೆಚ್ಚಾಗಿತ್ತು. ತಕ್ಷಣವೇ ವೈದ್ಯರು ಆಕ್ಸಿಜನ್ ಪ್ರಮಾಣ ಹೆಚ್ಚಿಸಿದರು. ದಿನವೀಡಿ ಮುಚ್ಚಿದ ಕಣ್ಣು ತೆರೆಯಲಿಲ್ಲ ಹಾಗಾಗಿ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಲು ಖಂಡ್ರೆ ನಿವಾಸಕ್ಕೆ ಮಠಾಧೀಶರು ಭೇಟಿ ಮುಂದುವರೆದಿದೆ. ಶುಕ್ರವಾರ ಕೂಡ ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ, ಡಾ.ಬಸವಲಿಂಗ ಪಟ್ಟದ್ದೇವರು, ಸುಲಫಲ ಮಠದ ಡಾ.ಜಗದ್ಗುರು ಸಾರಂಗಧರ ಶ್ರೀ, ಸೊನ್ನದ ಮಠದ ಶ್ರೀ, ಗುರುಬಸವ ಪಟ್ಟದ್ದೇವರು ಭೇಟಿ ನೀಡಿ ಭೀಮಣ್ಣ ಖಂಡ್ರ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಿ ಇನ್ನಷ್ಟು ದಿನ ಎಲ್ಲರಿಗೂ ಮಾರ್ಗದರ್ಶನ ಮಾಡಲಿ ಎಂದು ಹರಿಸಿದರು.

ಇದನ್ನೂ ಓದಿ : ಬೀದರ್‌ | ಆಗಸದಲ್ಲಿ ಚಿತ್ತಾರ ಮೂಡಿಸಿದ ‘ಏರ್‌ ಶೋ’

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...