ಬೀದರ್‌ | ರೈತ-ಕಾರ್ಮಿಕರ ವಿರುದ್ಧ ಬಜೆಟ್ : ಕಿಸಾನ್‌ ಮೋರ್ಚಾ ಆಕ್ಷೇಪ

Date:

ರಾಜ್ಯ ಸರ್ಕಾರ ಮಂಡಿಸಿದ 2026–27ನೇ ಸಾಲಿನ ಬಜೆಟ್ ರೈತರು ಹಾಗೂ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಸಂಯುಕ್ತ ಕಿಸಾನ ಮೋರ್ಚಾ (ಎಸ್‌ಕೆಎಂ) ಬೀದರ್ ಜಿಲ್ಲಾ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ʼಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲಮನ್ನಾ, ಸಹಕಾರ ಬ್ಯಾಂಕುಗಳ ಬಲಪಡಿಸುವಿಕೆ ಹಾಗೂ ರಸಗೊಬ್ಬರ ಪೂರೈಕೆ ಕುರಿತು ಯಾವುದೇ ಸ್ಪಷ್ಟ ಪ್ರಸ್ತಾಪ ಇಲ್ಲ. ಹಳ್ಳಿಖೇಡ್ (ಬಿ)ಯ ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಹಣ ಮೀಸಲಿಡಬೇಕು, ಕಾರಂಜಾ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ವಚನ ವಿಶ್ವವಿದ್ಯಾಲಯವನ್ನು ರಾಜ್ಯ ಸರ್ಕಾರವೇ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಡಿಕೆಗಳು ಈಡೇರದಿದ್ದರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಸಂಯುಕ್ತ ಕಿಸಾನ ಮೋರ್ಚಾ ಸಭೆಯಲ್ಲಿ ಶಿವರಾಯ ಮುದಾಳೆ, ಮಲ್ಲಿಕಾರ್ಜುನ ಸ್ವಾಮಿ, ಮಾರುತಿ ಬೌದ್ಧೆ, ಬಾಬುರಾವ ಹೊನ್ನಾ, ಶಿವರಾಜ ಪಾಟೀಲ್ ಅತಿವಾಳ, ಬಸವರಾಜ ಅಷ್ಟೂರೆ, ಶೀಲಾ ಸಾಗರ, ರಾಜೇಂದ್ರ ಪಾಟೀಲ್ ಅಣದೂರವಾಡಿ, ಶಾಂತಮ್ಮ ಮೂಲಗೆ, ವೀರಶೆಟ್ಟಿ ವಟಂಬೆ, ಜೈಶೀಲ ಕುಮಾರ, ನಜೀರ ಅಹ್ಮದ್, ಎಂ.ಡಿ. ಖಮರ್ ಪಟೇಲ್, ನನ್ನೆಸಾಬ್, ಎಂ.ಡಿ. ಶಫಾಯತ್ ಅಲಿ, ಎಂ.ಡಿ. ಶಫಿಯೊದ್ದಿನ್, ಖಾಸಿಂ ಅಲಿ, ನಾಗಶೆಟ್ಟಿ ಲಂಜವಾಡೆ, ವೀರಾರೆಡ್ಡಿ ಪಾಟೀಲ್, ರಾಜಕುಮಾರ ಬಗದಲಕರ್, ಷಣ್ಮುಖಪ್ಪ, ಸುಭಾಷ ಪಾಟೀಲ್ ಕಾಸರತುಗಾಂವವಾಡಿ ಹಾಗೂ ಅರುಣ ಪಾಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇದನ್ನೂ ಓದಿ : ಬೀದರ್‌ | ಅನುದಾನಕ್ಕೆ ಆಗ್ರಹಿಸಿ ಮಾ.12ರಂದು ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ

ಸಂಯುಕ್ತ ಕಿಸಾನ ಮೋರ್ಚಾ ಪ್ರಮುಖರಾದ ಬಾಬುರಾವ್‌ ಹೊನ್ನಾ, ಶಿವರಾಯ ಮುದಾಳೆ, ಮಲ್ಲಿಕಾರ್ಜುನ ಸ್ವಾಮಿ, ಮಾರುತಿ ಬೌದ್ಧೆ, ಬಾಬುರಾವ ಹೊನ್ನಾ, ಶಿವರಾಜ ಪಾಟೀಲ್ ಅತಿವಾಳ, ಬಸವರಾಜ ಅಷ್ಟೂರೆ, ಶೀಲಾ ಸಾಗರ, ರಾಜೇಂದ್ರ ಪಾಟೀಲ್ ಅಣದೂರವಾಡಿ, ಶಾಂತಮ್ಮ ಮೂಲಗೆ, ವೀರಶೆಟ್ಟಿ ವಟಂಬೆ, ಜೈಶೀಲ ಕುಮಾರ, ನಜೀರ ಅಹ್ಮದ್, ಎಂ.ಡಿ. ಖಮರ ಪಟೇಲ್, ನನ್ನೆಸಾಬ್, ಎಂ.ಡಿ. ಶಫಾಯತ್ ಅಲಿ, ಎಂ.ಡಿ.ಶಫಿಯೊದ್ದಿನ್, ಖಾಸಿಂ ಅಲಿ, ನಾಗಶೆಟ್ಟಿ ಲಂಜವಾಡೆ, ವೀರಾರೆಡ್ಡಿ ಪಾಟೀಲ್, ರಾಜಕುಮಾರ ಬಗದಲಕರ್, ಷಣ್ಮುಖಪ್ಪ, ಸುಭಾಷ ಪಾಟೀಲ್, ಅರುಣ ಪಾಟೇಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...