ಬೀದರ್ | ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಆಗಮನ

Date:

ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ ಭಾಲ್ಕಿಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೊರಡಲಿರುವ ಅವರು ಮಧ್ಯಾಹ್ನ 3.30ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕೆ ಭಾಲ್ಕಿ ಹೊರವಲಯದ ಚಿಕ್ಕಲಚಂದಾ ಸಮೀಪದ ಶಾಂತಿ ಧಾಮದಲ್ಲಿ ನಡೆಯಲಿರುವ ಭೀಮಣ್ಣ ಖಂಡ್ರೆಯವರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

ಅಖಿಲ ಭಾರತ ವೀರಶೈವ ಮಹಾಸಭೆ ಮಾಜಿ ಅಧ್ಯಕ್ಷರೂ ಆದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ರಾತ್ರಿ ನಿಧನರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ ಇಂದು ಬೆಳಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ಲಿಂಗೈಕ್ಯ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೀದರ್‌ | ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...