ಬೀದರ್‌ | ಸಾವಿನಲ್ಲಿ ಒಂದಾದ ದಂಪತಿ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಬೊಳೆಗಾಂವ ಗ್ರಾಮದ ನಿವಾಸಿಗಳಾದ ವಿಮಲಾಬಾಯಿ ಬಾಬುರಾವ್ ಬಿರಾದಾರ್ (80) ಮತ್ತು ಪತಿ ಬಾಬುರಾವ್ ಬಿರಾದಾರ್ (85) ದಂಪತಿ ಒಂದೇ ದಿನ ನಿಧನರಾಗಿ ಸಾವಿನಲ್ಲೂ ಒಂದಾಗಿದ್ದಾರೆ.

ವೃದ್ಧ ದಂಪತಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಮಲಾಬಾಯಿ ಬಿರಾದಾರ್ ಅವರು ಡಿ.29ರ ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ತಮ್ಮ ನಿವಾಸದಲ್ಲಿ ನಿಧನರಾದರು. ಮರುದಿನ ಡಿ.30ರಂದು ಬೆಳಿಗ್ಗೆ 7ಗಂಟೆ ವಿಮಲಾಬಾಯಿ ಅವರ ಪತಿ ಬಾಬುರಾವ್ ಬಿರಾದಾರ್ ಅವರು ಕೊನೆಯುಸಿರೆಳೆದಿದ್ದಾರೆ.

ಆರೇಳು ದಶಕಗಳ ಕಾಲ ಇಡೀ ಜೀವನವನ್ನು ಒಟ್ಟಿಗೆ ಕಳೆದಿದ್ದ ದಂಪತಿಯು ಒಂದೇ ದಿನ ಸಾವನ್ನಪ್ಪಿರುವ ಹೃದಯವಿದ್ರಾವಕ ಅಪರೂಪದ ಘಟನೆ ಸಂಬಂಧಿಕರಿಗೆ ಮತ್ತು ಊರಿನವರಲ್ಲಿ ಕಣ್ಣೀರು ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : 2025ರ ಭಾರತ | ಚುನಾವಣೆಗಳು, ಅಧಿಕಾರ ಬದಲಾವಣೆ ಮತ್ತು ಪ್ರಜಾಪ್ರಭುತ್ವ ಪ್ರತಿರೋಧ

ಮಂಗಳವಾರ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ದಂಪತಿಯ ಮೃತದೇಹಗಳನ್ನು ಅಕ್ಕ-ಪಕ್ಕ ಇರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು, ಅಳಿಯರು, ಮೊಮ್ಮಕ್ಕಳು ಮತ್ತು ಮೊಮ್ಮಗಳು ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...