ಬೀದರ್‌ | ಕಾರ್ಮಿಕ ವಿರೋಧ ವಿಬಿ-ಜಿರಾಮ್‌ಜಿ ಹಿಂಪಡೆಯಲು ಆಗ್ರಹ

Date:

ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕಾಗಿದ್ದ ಮನರೇಗಾ ಕಾನೂನನ್ನು ರದ್ದುಗೊಳಿಸಿ ಉದ್ಯೋಗವನ್ನು ಕೇಂದ್ರ ಸರಕಾರದ ಮರ್ಜಿಗೆ ಒಳಪಡಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹೊಸ ಕಾನೂನು ವಿಬಿ-ಜಿರಾಮ್‌ಜಿ ಸಂಪೂರ್ಣ ಕಾರ್ಮಿಕ ವಿರೋಧಿಯಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಮನರೇಗಾ ಉಳಿಸಿ ಆಂದೋಲನದ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಬರೆದ ಮನವಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ʼಕನಿಷ್ಟ ವೇತನದ ಹಕ್ಕನ್ನು ಬದಿಗೆ ಸರಿಸಿ ಕೇಂದ್ರ ಸರಕಾರವೇ ನಿರ್ಧರಿಸುವ ವೇತನ, ಕೆಲಸ, ಕಾಮಗಾರಿಗಳ ಮೂಲಕ ವಲಸೆಯನ್ನು ಹೆಚ್ಚಿಸಿ, ಕಾರ್ಮಿಕರನ್ನು ಗುತ್ತಿಗೆದಾರರಿಗೆ ಅಗ್ಗದ ಕೂಲಿಗೆ ಪೂರೈಸುವ ಈ ವಿಬಿ-ಜಿಗ್ರಾಮ್‌ಜಿ ಕಾನೂನನ್ನು ನಾವು ತಿರಸ್ಕರಿಸುತ್ತೇವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೇಂದ್ರ ಸರ್ಕಾರ ಈಗಾಗಲೇ ಆದೇಶಿಸಿದ ಜನವರಿ 26ರ ಗ್ರಾಮ ಸಭೆಯಲ್ಲಿ ನಾವು ಹೊಸ ಕಾನೂನನ್ನು ವಿರೋಧಿಸಿ ಸರ್ವಾನುಮತದಿಂದ ಠರಾವು ಪಾಸು ಮಾಡಿಸಿದ್ದೇವೆ. ಬೇಡಿಕೆ ಆಧಾರಿತ, ಸಾರ್ವತ್ರಿಕ, ಉದ್ಯೋಗದ ಹಕ್ಕಿನ ಮನರೇಗಾ ಕಾನೂನನ್ನು ಮರುಸ್ಥಾಪಿಸಬೇಕು. ವಿಬಿ-ಜಿಗ್ರಾಮ್ ಜಿ ಕಾನೂನನ್ನು ಹಿಂಪಡೆಯಬೇಕೆಂದು ಗಾಂಧಿ ಹುತಾತ್ಮರಾದ ದಿನದಂದು ಗಾಂಧಿ ಆಶಯವನ್ನು ಎತ್ತಿ ಹಿಡಿಯಲೇಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೊಯಿದ್ ಖಾನ್ ಖುಲಾಸೆ; ಮೋದಿಯುಗದ ನಿರಾಧಾರ ಮುಸ್ಲಿಂ ದ್ವೇಷಕ್ಕೆ ಮತ್ತೊಂದು ಪುರಾವೆ

ಪ್ರತಿಭಟನೆಯಲ್ಲಿ ಮನರೇಗಾ ಉಳಿಸಿ ಆಂದೋಲದ ಪ್ರಮುಖರಾದ ಸಪ್ನಾದೀಪ, ಗೀತಾ ಡಿಗಾರೆ, ರಾಜಕುಮಾರ ಡಿಗಾರೆ, ಸುಶೀಲಾಬಾಯಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...