ಬೀದರ್‌ | ವೀರ ಕನ್ನಡಿಗರ ಸೇನೆಗೆ ಪದಾಧಿಕಾರಿಗಳ ಆಯ್ಕೆ

Date:

ವೀರ ಕನ್ನಡಿಗರ ಸೇನೆ ಬೀದರ್ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಯಿತು.

ಕಲಬುರಗಿಯ ರಾಜ್ಯ ಘಟಕ ಕೇಂದ್ರ ಕಚೇರಿಯಲ್ಲಿ ಸೇನೆಯ ರಾಜ್ಯಾಧ್ಯಕ್ಷ ಅಮೃತ ಪಾಟೀಲ್ ಸಿರನೂರ, ರಾಜ್ಯ ಸಂಚಾಲಕ ಸುಬ್ಬಣ್ಣ ಕರಕನಳ್ಳಿ ನೇತ್ರತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಬೀದರ್‌ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ನಡೆಯಿತು.

ಬಸವರಾಜ ಜಡಗೆ (ಜಿಲ್ಲಾ ಗೌರವಾಧ್ಯಕ್ಷ), ಅಮರ ಪೂಜಾರಿ (ಜಿಲ್ಲಾಧ್ಯಕ್ಷ), ಈಶ್ವರ್ ಬಡಿಗೇರ್ (ಕಾರ್ಯಧ್ಯಕ್ಷ), ಅಂಬಾದಾಸ ಸೈನೆ (ಜಿಲ್ಲಾ ಸಂಚಾಲಕ), ಧನರಾಜ ಸಂಗೊಳಗಿಕರ್ (ಜಿಲ್ಲಾ ಉಪಾಧ್ಯಕ್ಷ), ಬಾಬುರಾವ ಕೆ ಬಿಟ್ಟೆ (ಜಿಲ್ಲಾ ಪ್ರಧಾನ ಕಾರ್ಯದರ್ಶಿ), ಶಶಿಧರ ಜ್ಯೋತಿ (ಸಂಘಟನಾ ಕಾರ್ಯದರ್ಶಿ), ಗೋವಿಂದ ಬಡಿಗೇರ್ (ಕಾರ್ಮಿಕ ಘಟಕ ಅಧ್ಯಕ್ಷ), ಮೋಹಿನ್ ಪಟೇಲ (ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ) ಅವರನ್ನು ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ದಕ್ಷಿಣ ಕ್ಷೇತ್ರದ ಅಧ್ಯಕ್ಷರಾಗಿ ಗೌಸೋದ್ದಿನ್, ಭಾಲ್ಕಿ ತಾಲ್ಲೂಕು ಅಧ್ಯಕ್ಷರಾಗಿ ಚಂದ್ರಕಾಂತ್ ದೇವಕೆ, ಬೀದರ ಉತ್ತರ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾಗಿ ಜೂಬರ್ ಪಾಶ ಹಾಗೂ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಸರಸ್ಪತಿ ಹುಲುಸೂರೆ ಅವರನ್ನು ಆಯ್ಕೆ ಮಾಡಲಾಯಿತು.

WhatsApp Image 2026 01 13 at 6.30.20 PM

ರಾಜ್ಯಾಧ್ಯಕ್ಷ ಅಮೃತ ಪಾಟೀಲ್‌ ಸಿರನೂರ ಮಾತನಾಡಿ, ʼಕನ್ನಡ ನಾಡು-ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸೇನೆ ಕಾರ್ಯನಿರ್ವಹಿಸಬೇಕು. ಕನ್ನಡ ವಿಚಾರದಲ್ಲಿ ಅನ್ಯಾಯ ನಡೆದಲ್ಲಿ ಗಟ್ಟಿಯಾಗಿ ದನಿಯಾಗುವ ಮೂಲಕ ಸಂಘಟನೆ ಬಲಪಡಿಸಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ಅರ್ಥಪೂರ್ಣ ಗಣರಾಜೋತ್ಸವ ಆಚರಣೆಗೆ ನಿರ್ಧಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಈ ಸಂದರ್ಭದಲ್ಲಿ ಸೇನೆಯ ರಾಜ್ಯ ಗೌರವ ಅಧ್ಯಕ್ಷ ಜಗನಾಥ್ ಸೂರ್ಯವಂಶಿ, ರಾಜ್ಯ ಉಪಾಧ್ಯಕ್ಷ ರವಿ ವಂಟಿ, ರಾಜ್ಯ ವಕ್ತಾರ ಶಿವಾನಂದ್, ಕಚೇರಿ ವಕ್ತಾರ ಬಸವರಾಜ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...