ಬೀದರ್‌ | ಕುವೆಂಪು ಜನ್ಮದಿನ : ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ವೈಚಾರಿಕ ಚಿಂತಕ

Date:

ಕುವೆಂಪು ಅವರು ಕನ್ನಡ‌ ನಾಡು ಕಂಡ ವೈಚಾರಿಕ ಚಿಂತಕ. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಮೇರು ವ್ಯಕ್ತಿತ್ವ ಅವರದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಹೇಳಿದರು.

ಬೀದರ್ ನಗರದ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ನಡೆದ ಕುವೆಂಪು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʼಕುವೆಂಪು ಅವರು ಎಲ್ಲ ಪ್ರಕಾರದ ಸಾಹಿತ್ಯ ಕೃಷಿ ಮಾಡಿದ್ದರು. ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ಜಾತಿ, ಮತ ಪಂಥಕ್ಕೆ ಆದ್ಯತೆ ನೀಡದೆ, ವಿಶ್ವಮಾನವ ಸಂದೇಶ ನೀಡಿದರು. ಅವರ ತತ್ವಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕುʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜು ಪಾಟೀಲ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ದಕ್ಷಿಣ ಘಟಕದ ಅಧ್ಯಕ್ಷ ಆದಿತ್ಯ ರೆಡ್ಡಿ, ನಗರ ಘಟಕದ ಅಧ್ಯಕ್ಷ ಸಂತೋಷ ಪಾಟೀಲ, ರೈತ ಸಂಘದ ರಾಜು ಸ್ವಾಮಿ, ರವಿ ಪಾಟೀಲ, ಮಲ್ಲಿಕಾರ್ಜುನ ಬಿರಾದಾರ ಮತ್ತಿತರರು ಇದ್ದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುವೆಂಪು ಜನ್ಮದಿನ ಆಚರಣೆ :

ರಾಷ್ಟ್ರಕವಿ ಕುವೆಂಪು ಅವರ 121ನೇ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.

WhatsApp Image 2025 12 29 at 11.54.52 AM

ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಕರಾಳೆ ಅವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕುವೆಂಪು ಪಂಚ ಮಂತ್ರಗಳಲ್ಲಿದೆ ಪ್ರಜಾಸತ್ತೆ ಕ್ರಾಂತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...