ಬೀದರ್‌ | ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ನಗರದ ಹೃದಯ ಭಾಗದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಸ್ಥಳದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ವೀಕ್ಷಿಸಿದರು.

ʼಜಿಲ್ಲಾಧಿಕಾರಿಗಳ ಕಚೇರಿ (ಜಿಲ್ಲಾ ಸಂಕೀರ್ಣ) ಕಟ್ಟಡ ₹48 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಇದು ಬೀದರ ನಗರದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆʼ ಎಂದರು.

ʼಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಒಂದೇ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರಿಗೆ ಸುಲಭವಾಗಿ ಹಾಗೂ ವೇಗವಾಗಿ ಸೇವೆಗಳು ದೊರೆಯುವಂತೆ ಜಿಲ್ಲಾ ಸಂಕೀರ್ಣ ನಿರ್ಮಾಣವಾಗುತ್ತಿದೆ. ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಲು ಇದು ಸಹಕಾರಿಯಾಗಲಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 03 14 at 2.08.14 PM
ನೂತನ ಜಿಲ್ಲಾ ಸಂಕೀರ್ಣ ನೀಲನಕ್ಷೆ

ಕಾಮಗಾರಿಯ ಪ್ರಗತಿಯನ್ನು ಸಂಬಂಧಿತ ಅಧಿಕಾರಿಗಳೊಂದಿಗೆ ಪರಿಶೀಲಿಸಿ, ಕಟ್ಟಡವನ್ನು ಉತ್ತಮ ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಇದನ್ನೂ ಓದಿ : ರಾಜ್ಯದ 1 ಲಕ್ಷಕ್ಕೂ ಅಧಿಕ ಮೃತ ಫಲಾನುಭವಿಗಳ ಖಾತೆಗೆ ʼಗೃಹಲಕ್ಷ್ಮಿʼ ಹಣ ಜಮೆ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಹಾಗೂ ಅಧಿಕಾರಿಗಳು, ಮುಖಂಡರು, ಗುತ್ತಿಗೆದಾರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಜನಾಂಗ ಕನ್ನಡಾಭಿಮಾನ ಬೆಳೆಸಿಕೊಳ್ಳಿ : ಎಸ್.ಎಂ.ಜನವಾಡಕರ್

ಯುವ ಸಮೂಹ ಮೊಬೈಲ್‌ ವ್ಯಸನದಿಂದಾಗಿ ಕನ್ನಡ ನಾಡು, ನುಡಿ, ಭಾಷೆ ಮತ್ತು...

ಬೀದರ್‌ | ಪರ್ಯಾಯ ರಾಜಕಾರಣದಿಂದ ಸಮ ಸಮಾಜ ನಿರ್ಮಾಣ : ನಟ ಚೇತನ ಅಹಿಂಸಾ

ಭಾರತದಲ್ಲಿ ಅಂಬೇಡ್ಕರ್‌-ಪೇರಿಯಾರ್-ಕಾನ್ಶಿರಾಮ್‌ ಅವರ ಸತ್ಯ ಪಂಥದ ಮೇಲೆ ಪರ್ಯಾಯ ರಾಜಕಾರಣ ರೂಪುಗೊಂಡರೆ...

ಬೀದರ್‌ | ಕಾರಂಜಾ ಸಂತ್ರಸ್ತರ ವಿರುದ್ಧ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಖಂಡನೆ

ಕಾರಂಜಾ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತ ಸಂತ್ರಸ್ತರ ಸಮಸ್ಯೆಗಳ ಕುರಿತು...

ಭಾಲ್ಕಿ | ಏ.10ರಿಂದ ಮೂರು ದಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್...