ಗುಲಬರ್ಗಾ ವಿಶ್ವವಿದ್ಯಾಲಯ ಘಟಿಕೋತ್ಸವ : ದಲಿತ ಕಾರ್ಮಿಕನ ಮಗನಿಗೆ ಎರಡು ಚಿನ್ನದ ಪದಕ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲೂ) ಗ್ರಾಮದ ದಲಿತ ಕುಟುಂಬದ ಕಾರ್ಮಿಕನ ಮಗ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕ ಪಡೆದಿದ್ದಾರೆ.

ಚಿತ್ರಶೇನ್ ವೈಜಿನಾಥ ಫುಲೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (ಎಂಸಿಜೆ) ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ 42ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್‌ ಗೇಹಲೋತ್ ಅವರು ಪದವಿ ಪ್ರಧಾನ ಮಾಡಿದ್ದಾರೆ. ಎರಡು ಚಿನ್ನದ ಪದಕ ಮುಡಿಗೇರಿಸಿಕೊಂಡ ಚಿತ್ರಶೇನ್‌ ಫುಲೆ ಅವರ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಗುಲಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಸ್ನಾತಕೋತ್ತರ ಪದವಿಯಲ್ಲಿ ನನ್ನ ಓದಿನ ಸಾಮರ್ಥ್ಯದಿಂದ ಅತೀ ಹೆಚ್ಚು ಅಂಕ ಗಳಿಸಿದ ನನಗೆ ಎರಡು ಚಿನ್ನದ ಪದಕ ಬಂದಿದೆ. ಇದಕ್ಕೆ ಮೂಲ ಕಾರಣವೇ ನನ್ನ ಕುಟುಂಬಸ್ಥರು. ಅದರಲ್ಲೂ ನನ್ನ ತಂದೆ, ಗುರುಗಳು ಹಾಗೂ ಸ್ನೇಹಿತರ ಪ್ರೋತ್ಸಾಹ ನನ್ನ ಯಶಸ್ಸಿನ ಪಯಣಕ್ಕೆ ಕಾರಣೀಕರ್ತರಾಗಿದ್ದಾರೆʼ ಎಂದು ಸಂತಸ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...