ಬೀದರ್‌ | ಸಾವಿತ್ರಿಬಾಯಿ ಫುಲೆ ಜನ್ಮದಿನಕ್ಕೆ ರಾಷ್ಟ್ರೀಯ ರಜೆ ಘೋಷಿಸಿ: ರಮೇಶ ಡಾಕುಳಗಿ

Date:

ಹೆಣ್ಣು ಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ ಸಮಾಜವನ್ನು ದಿಟ್ಟತನದಿಂದ ಎದುರಿಸಿ, ನೋವು ಮತ್ತು ಅವಮಾನಗಳನ್ನು ಮೆಟ್ಟಿನಿಂತು, ಶಾಲೆ ತೆರೆದು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ಭಾರತದ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಹೇಳಿದರು.

ಬೀದರ್‌ನ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಲ್ಲಿ ನಡೆದ ಅಕ್ಷರದಾತೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಮಾತೆ ಸಾವಿತ್ರಿಬಾಯಿ ಫುಲೆಯವರ ಜನ್ಮದಿನ ಆಚರಿಸುವ ಜ.3ರಂದು  ಹಾಗೂ ಬುದ್ಧ ಪೂರ್ಣಮೆ ದಿನದಂದು ರಾಷ್ಟ್ರೀಯ ರಜೆಯನ್ನಾಗಿ ಘೋಷಿಸಬೇಕು. ಬಿಜಾಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಮಾತೆ ಸಾವಿತ್ರಿಬಾಯಿ ಫುಲೆಯವರ ಹೆಸರು ನಾಮಕರಣ ಮಾಡಬೇಕು ಹಾಗೂ ರಾಜ್ಯ ಮತ್ತು ರಾಷ್ಟ್ರದ ವಸತಿ ಶಾಲೆಗಳಿಗೆ ಸಾವಿತ್ರಿಬಾಯಿ ಫುಲೆಯವರ ಹೆಸರು ನಾಮಕರಣ ಮಾಡಬೇಕೆಂದು ಪ್ರಧಾನಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಯುದ್ದ ವಿಶ್ವಕ್ಕೆ ಮಾದರಿ: ಶಿವರಾಜ ಕುದುರೆ

ಈ ಸಂದರ್ಭದಲ್ಲಿ ದಸಂಸ ಸಮಿತಿಯ ಪದಾಧಿಕಾರಿಗಳಾದ ರಾಜಕುಮಾರ ಬನ್ನೇರ್, ಬಸವರಾಜ ಸಾಗರ, ರಮೇಶ ಮಂದಕನಳ್ಳಿ, ಬಸವರಾಜ ಕಾಂಬಳೆ, ಬಕ್ಕಪ್ಪಾ ದಂಡಿನ್, ರಂಜಿತಾ ಜೈನೂರ್, ಅಹ್ಮದ ಅಲಿಯಾಬಾದ, ಝರೆಪ್ಪಾ ರಾಂಪೂರೆ, ಸುಧಾಕರ ಮಾಳಗೆ, ವಿದ್ಯಾಸಾಗರ ಬೆಲ್ದಾರ್, ಸಂಜುಕುಮಾರ ಬ್ಯಾಗಿ, ಲಕ್ಷ್ಮಣ ಹೊನ್ನಡ್ಡಿ, ರಾಜಕುಮಾರ ಕಾಳೆಕ‌ರ್, ಮಾರುತಿ ಜಗದಾಳೆ, ಘಾಳೆಪ್ಪಾ ಮಳಚಾಪೂರ, ಸೂರ್ಯಕಾಂತ ಸಾದುರೆ, ಗೋಪಾಲ ಸಾಗರ, ನಿತಿನ ಹೊಸಮನಿ, ಶಾಹುರಾಜ ಡಾಕುಳಗಿ, ವಿಠಲ ಲಾಡ್ಕರ್, ತುಕಾರಾಮ ಲಾಡ್ಕರ್, ಚಂದ್ರಕಾಂತ ನಿರಾಟೆ, ಸಾಗರ ಮರಖಲಕರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...