ಬೀದರ್‌ | ಖಾಸಗಿ ಸಂಸ್ಥೆಗಳ ಗೌರವ ಡಾಕ್ಟರೇಟ್‌ಗೆ ಸರ್ಕಾರದಿಂದ ಮಾನ್ಯತೆ ಇಲ್ಲ

Date:

ರಾಜ್ಯದಲ್ಲಿ ಖಾಸಗಿ ಸಂಸ್ಥೆಯವರು ಗೌರವ ಡಾಕ್ಟರೇಟ್‌ ಪದವಿ ನೀಡಿ ಸಾರ್ವಜನಿಕರಿಂದ ಹಣ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇಂತಹ ಗೌರವ ಡಾಕ್ಟರೇಟ್‌ ಪಡೆದವರಿಗೆ ರಾಜ್ಯ/ಕೇಂದ್ರ ಸರ್ಕಾರದಿಂದ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ಅರವಿಂದ ಕುಮಾರ್‌ ಅರಳಿ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಸೋಮವಾರ ಸಚಿವರು ಉತ್ತರಿಸಿದ್ದಾರೆ.

“ಸರ್ಕಾರದ ಆದೇಶದ ಅನ್ವಯ ಯಾವುದಾದರೂ ಸಂಸ್ಥೆಯು ಯಾವುದೇ ರೀತಿಯ ನಕಲಿ/ಅನಧಿಕೃತಪದವಿ/ಗೌರವ ಡಾಕ್ಟರೇಟ್‌ ಪದವಿಗಳನ್ನು ಪ್ರದಾನ ಮಾಡುತ್ತಿರುವುದು/ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದರೆ, ಅದಕ್ಕೆ ಕಾರಣಕರ್ತರಾದ ವ್ಯಕ್ತಿ/ ಸಂಸ್ಥೆಯ ವಿರುದ್ದ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...