ಬೀದರ್‌ | ಹೊನ್ನಿಕೇರಿ ಅರಣ್ಯದಲ್ಲಿ ಚಿರತೆ ಪ್ರತ್ಯಕ್ಷ : ಡಂಗುರ ಸಾರಿ ಜಾಗೃತಿ

Date:

ಬೀದರ್ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಚಿರತೆ ಪ್ರತ್ಯಕ್ಷವಾಗಿದ್ದು ಸುತ್ತಲಿನ ಗ್ರಾಮಸ್ಥರು ಎಚ್ಚರದಿಂದ ತಿರುಗಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಡಂಗುರ ಸಾರಿ ಜಾಗೃತಿ ಮೂಡಿಸಿದ್ದಾರೆ.

ಬೆಳಿಗ್ಗೆ ಹಾಗೂ ಸಾಯಂಕಾಲ ಅರಣ್ಯ ಪ್ರದೇಶದಂತೆ ತೆರಳದಂತೆ ಹೊನ್ನಿಕೇರಿ, ಖಾನಾಪುರ, ಅತಿವಾಳ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕೆಲ ತಿಂಗಳ ಹಿಂದೆ ಇದೇ ಅರಣ್ಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆದರೆ ಈ ಹಿಂದೆ ಪತ್ತೆಯಾಗಿದ್ದ ಚಿರತೆ ಬೇರೆ ಇತ್ತು, ಇದೇ ಬೇರೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...