ಬೀದರ್‌ | ನಾಳೆಯಿಂದ ಪೆಟ್ರೋಲ್‌, ಡಿಸೇಲ್‌ ಸಿಗುತ್ತದೆ; ಸುಳ್ಳು ಸುದ್ದಿಗೆ ಕಿವಿಗೊಡಬಾರದು : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

Date:

ಬೀದರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಂದ್‌ ಇರುವುದಿಲ್ಲ, ಎಂದಿನಂತೆ ನಿಯಮಿತವಾಗಿ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ ಮೂರು ದಿನ ಪೆಟ್ರೋಲ್ ಸಿಗಲ್ಲ ಎನ್ನುವ ವಂದತಿ ಹಬ್ಬಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮತ್ತು ಸಾರ್ವಜನಿಕರು ಇಂತಹ ಉಪಾಪೋಹಗಳಿಗೆ, ನಕಲಿ ಮಾಹಿತಿಗಳಿಗೆ ಕಿವಿಗೊಡಬಾರದು” ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಮೂಲಕ ನಿವೇದಿಸಿದ್ದಾರೆ.

ನಾಳೆಯಿಂದ ಜಿಲ್ಲೆಯಲ್ಲಿ ತೈಲ ಸಿಗುವುದಿಲ್ಲ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಜಿಲ್ಲಾದ್ಯಂತ ತೈಲ ಬಂಕ್​ನಲ್ಲಿ ಜನರು ಬೈಕ್​, ಕಾರು, ಟ್ರ್ಯಾಕ್ಟ್​ರ್​ ಸೇರಿದಂತೆ ಇನ್ನಿತರ ವಾಹನಗಳಿಗೆ ತೈಲ ತುಂಬಿಸಲು ಮುಗಿಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಗ್ಯಾಸ್‌ ಸಿಲಿಂಡರ್‌ ಇ-ಕೆವೈಸಿಗೆ ಕೊನೆ ದಿನಾಂಕ ಇಲ್ಲ; ಇದು ಸುಳ್ಳು ಸುದ್ದಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಅಡುಗೆ ಅನಿಲ ಸಂಪರ್ಕ (ಎಲ್‌ಪಿಜಿ ಕನೆಕ್ಷನ್) ಹೊಂದಿದವರು ಡಿಸೆಂಬರ್‌ 31 ರೊಳಗೆ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ, ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕು ಮತ್ತು ಇ-ಕೆವೈಸಿ ಮಾಡಿಸಿದರೆ 500 ರೂ.ಗೆ ಸಿಲಿಂಡರ್ ನೀಡುತ್ತಾರೆ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಜನ ಗ್ಯಾಸ್‌ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸಾಲಾಗಿ ನಿಂತಿದ್ದರು. ಇದು ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಸುಳ್ಳು ಸುದ್ದಿ ಮಂಗಳವಾರ ಸಂಜೆ ವೈರಲ್‌ ಆದ ಪರಿಣಾಮ ಸಾರ್ವಜನಿಕರು ಗಾಬರಿಗೊಂಡು ಪೆಟ್ರೋಲ್‌ ಬಂಕ್‌ ಗಳಿಗೆ ದೌಡಾಯಿಸಿದ ಘಟನೆ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...