ಬೀದರ್‌ | ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟ; ರಾಜ್ಯದ ಬಸ್‌ಗೆ ಬೆಂಕಿ

Date:

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ ತೆರಳುತ್ತಿದ್ದ ಬಸ್‌ಅನ್ನು (ಕೆಎ38 ಎಫ್. 1201) ಉಮರ್ಗಾ ಬಳಿಯ ಗ್ರಾಮವೊಂದರಲ್ಲಿ ಪ್ರತಿಭಟನಾಕಾರರು ತಡೆದಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿ ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಭಷ್ಟಾಚಾರ ಆರೋಪ; ಸಿಒಡಿ ತನಿಖೆಗೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ನಲ್ಲಿದ್ದ 39 ಪ್ರಯಾಣಿಕರಿಗೆ ಪೊಲೀಸರ ನೆರವಿನಿಂದ ಸುರಕ್ಷಿತವಾಗಿ ಪ್ರಯಾಣಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಮಹಾರಾಷ್ಟ್ರದ ಕಾರ್ಯಚರಣೆಯಲ್ಲಿ ಇರುವ ರಾಜ್ಯದ ಬಸ್‌ ಗಳನ್ನು ಸ್ಥಳೀಯ ಪೊಲೀಸ್‌ ಠಾಣೆ, ಬಸ್‌ ಡಿಪೊಗಳಲ್ಲಿ ಪಾರ್ಕ್‌ ಮಾಡಲು ಸಿಬ್ಬಂದಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...