ಮಳೆ ಅವಾಂತರ: ಹಳ್ಳದಲ್ಲಿ ಕೊಚ್ಚಿಹೋದ ತಾಯಿ, ಮಕ್ಕಳ ಮೃತದೇಹ ಪತ್ತೆ

Date:

ಬೀದರ್‌ನಲ್ಲಿ ಸುರಿದ ಧಾರಕಾರ ಮಳೆಗೆ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮದ ಒಂದೇ ಕುಟುಂಬದ ಮೂರು ಮಂದಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿದೆ.

ಒಂದೇ ಕುಟುಂಬದ ತಾಯಿ ಸುನಂದಾ ಸಂಗಪ್ಪ (42) , ಮಗ ಸಮೀತ (18), ಮಗಳು ಐಶ್ವರ್ಯ (14) ಮೃತ ದುರ್ದೈವಿಗಳು. ಭಾನುವಾರ ಹೊಲದಲ್ಲಿ ಕೃಷಿ ಕೆಲಸಕ್ಕೆ ಹೋಗಿ ಸಂಜೆ ವಾಪಸ್ ಮನೆಗೆ ಬರುವಾಗ ಹಳ್ಳ ತುಂಬಿ ಹರಿಯುತ್ತಿತ್ತು. ಕಡಿಮೆ ನೀರು ಇತ್ತು. ಆದರೆ, ಹಳ್ಳ ದಾಟುವಾಗ ಒಮ್ಮೆಲೇ ಅಪ್ಪಳಿಸಿದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು. ಈ ವೇಳೆ ಜೊತೆಯಲ್ಲೇ ಇದ್ದ ಸುನಂದಾ ಪತಿ ಸಂಗಪ್ಪ ಈಜಿಕೊಂಡು ದಡ ಸೇರಿದ್ದು, ಬದುಕುಳಿದಿದ್ದಾರೆ. ಈಜು ಬಾರದ ಮೂವರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಧಾವಿಸಿದ ಠಾಣಾ ಕುಶನೂರ ಪೋಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ತಡರಾತ್ರಿವರೆಗೆ ಕಾರ್ಯಾಚರಣೆ ನಡೆಸಿದರು. ಸೋಮವಾರ ಬೆಳಗ್ಗೆ ಹಳ್ಳದಲ್ಲಿದ್ದ ಮುಳ್ಳಿನ ಪೊದೆಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ?: ರಾಯಚೂರು ಎಪಿಎಂಸಿಯಲ್ಲಿ ತುಂಬಿದ ನೀರು; ಚುನಾವಣಾ ವಿಷಯವಾದ ರೈತರ ಸಂಕಷ್ಟ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...