ಕಲಬುರಗಿ | ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ : ಪದವಿ ವಿದ್ಯಾರ್ಥಿ ಸಾವು

Date:

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುಡಬೂಳ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.

ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಪ್ರಕಾಶ (28) ಮೃತಪಟ್ಟ ಯುವಕ. ಯಶವಂತಪುರ ರೈಲಿನಲ್ಲಿ ತೆರಳುತ್ತಿದ್ದ ಸಂಬಂಧಿಕರಿಗೆ ಭೇಟಿಯಾಗಲು ದಂಡೋತಿ ಗ್ರಾಮದಿಂದ ಚಿತ್ತಾಪುರ ರೈಲು ನಿಲ್ದಾಣಕ್ಕೆ ಬೈಕ್‌ ನಲ್ಲಿ ಬರುವ ವೇಳೆ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಚಿತ್ತಾಪುರ ಪೊಲೀಸ್ ಠಾಣೆ ಪಿಎಸ್ಐ ಶ್ರೀಶೈಲ್ ಅಂಬಾಟಿ, ಸಿಬ್ಬಂದಿಗಳಾದ ಹುಸೇನ್ ಪಾಶಾ, ಶಿವಯ್ಯ ಸ್ವಾಮಿ, ಮುಕ್ತುಂ ಪಟೇಲ್, ಮಂಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ತಾಪುರದಿಂದ ಟೆಂಗಳಿ ಕ್ರಾಸ್ ಹೋಗುವ ಮುಖ್ಯ ರಸ್ತೆಯಲ್ಲಿ ವಾಹನಗಳ ವೇಗ ನಿಯಂತ್ರಿಸುವ ಉದ್ದೇಶದಿಂದ ಹಲವು ಕಡೆ ಹಂಪ್ಸ್ ಹಾಕಿದ್ದಾರೆ. ಆದರೆ ಹಂಪ್ಸ್ ಗುರುತಿಸಲು ಸೂಚಕ ಫಲಕ ಹಾಕದಿರುವ ಕಾರಣ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ಪ್ರತಿಭಾವಂತ ಸ್ನೇಹಿತನ ಸಾವಿಗೆ ನೇರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೇ ಹೊಣೆ ಎಂದು ಮೃತ ಪ್ರಕಾಶ್ ಓದುತ್ತಿದ್ದ ಕಾಲೇಜಿನ ಸ್ನೇಹಿತೆ ಗಂಗಾ ಹಿರೇಮಠ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ

ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಚಕ ಫಲಕ ಮತ್ತು ಹಂಪ್ಸ್‌ ಗಳಿಗೆ ಬಣ್ಣ ಬಳೆದು ಅಪಘಾತ ತಪ್ಪಿಸಬೇಕು ಅವರು ಮನವಿ ಮಾಡಿದ್ದಾರೆ.

ವರದಿ ಮಾಹಿತಿ : ಅನಂತ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...