ಕಲಬುರಗಿ | ಟ್ರಾಕ್ಟರ್‌ಗೆ ಬೈಕ್ ಢಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

Date:

ಕಬ್ಬು ತುಂಬಿದ ಟ್ರ್ಯಾಕ್ಟರ್‌ ಟ್ರಾಲಿಗೆ ಬೈಕ್‌ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಜೇರಟಗಿ ಗ್ರಾಮದ ಗಾಣಗಾಪುರ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ಲ ಬಿಕೆ ಗ್ರಾಮದ ಯುವಕ ಸಮೀರ ಎಂಬವರು ಸಾವನ್ನಪ್ಪಿದ್ದಾರೆ.

ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...