ಕಲಬುರಗಿ | ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಮೂವರ ಯುವಕರ ಸಾವು

Date:

ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸಾವನಪ್ಪಿದ ಮೂವರು ಯುವಕರು ಹಲಕರ್ಟಿ ಗ್ರಾಮದ ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ಪಾಂಡು ರಾಠೋಡ್ (20), ರೋಹಿತ್ ಮೋಹನ್ ಚವ್ಹಾಣ (18) ಕೃಷ್ಣ ಯೆಂಕಪ್ಪ ಬಳ್ವಡಗಿ (21) ಎಂದು ಗುರುತಿಸಲಾಗಿದೆ

ಭೀಕರ ಅಪಘಾತದ ರಭಸಕ್ಕೆ ಓರ್ವ ಯುವಕ ಸ್ಥಳದಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಯುವಕರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರು ಲಾಡ್ಲಾಪುರ ಗ್ರಾಮದಿಂದ ಸ್ವಗ್ರಾಮ ತಾಂಡಾಕ್ಕೆ ತೆರಳುವ ವೇಳೆ ಈ ದುರ್ಘಟನೆ ಜರುಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಆಯ್ಕೆಗೆ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಸ್ಥಳಕ್ಕೆ ಡಿವೈಎಸ್‌ಪಿ ಶಂಕರ ಗೌಡ್‌ ಪಾಟೀಲ್‌, ವಾಡಿ ಪೊಲೀಸ್‌ ಠಾಣೆ ಪಿಎಸ್‌ಐ ತಿರುಮಲೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...