ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಬೈಕ್ ವೀಲಿಂಗ್; ಯುವಕರ ವಿರುದ್ಧ ಪ್ರಕರಣ ದಾಖಲು

Date:

ರಾಜಾನುಕುಂಟೆ-ಕಾಕೋಳು ರಸ್ತೆಯಲ್ಲಿ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ ಯುವಕರ ವಿರುದ್ಧ ರಾಜಾನುಕುಂಟೆ ಪೊಲೀಸರು ಪ್ರಕರಣ ದಾಖಲಿಸಿ, ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಯಲಹಂಕ ತಾಲೂಕು ರಾಜಾನುಕುಂಟೆಯ ಮಾದಪ್ಪನಹಳ್ಳಿಯಲ್ಲಿ ಫೆಬ್ರವರಿ 28ರ ಸಂಜೆ ಪೊಲೀಸರು ಗಸ್ತು ಮಾಡುವ ವೇಳೆ, ಮಾದಪ್ಪನಹಳ್ಳಿಯಿಂದ ದಿಬ್ಬೂರು ಕಡೆಗೆ ಡಿಯೋ ಬೈಕ್ ಚಾಲಕ, ಬೈಕ್ ವ್ಹೀಲಿಂಗ್ ಮಾಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯತೆಯ ವಾಹನ ಚಾಲನೆಯ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನಾಲ್ಕು ತಿಂಗಳ ಬಾಕಿ ಕೂಡಲೇ ಜಮೆ ಮಾಡಿ, ಪಿಂಚಣಿ ರೂ 9000 ಕ್ಕೆ ಏರಿಸಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಕ್ ವ್ಹೀಲಿಂಗ್ ಮಾಡಿದ ಯುವಕರು ಬೆಂಗಳೂರಿನ ಗಂಗಮ್ಮ ಸರ್ಕಲ್​ನ ರಾಮಚಂದ್ರಪುರದ ನಿವಾಸಿಗಳಾಗಿದ್ದಾರೆ. ಇವರು ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲೂ ಹಂಚಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...