ಶಿವಮೊಗ್ಗದಲ್ಲಿ ನಡೆದ ದಂಗೆಗಳಿಗೆ ಬಿಜೆಪಿಯೇ ಹೊಣೆ: ಪ್ರಮೋದ್ ಮುತಾಲಿಕ್

Date:

ಈ ಹಿಂದೆ ಇದ್ದ ಬಿಜೆಪಿ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯವರೇ ಗೃಹ ಸಚಿವರಾಗಿದ್ದರು. ಆದರೂ, ಜಿಲ್ಲೆಯಲ್ಲಿ ದಂಗೆಗಳು ನಡೆದವು. ಜಿಲ್ಲೆಯಲ್ಲಿ ನಡೆದ ಎಲ್ಲ ದಂಗೆ, ಕೊಲೆಗಳಿಗೆ ಬಿಜೆಪಿಯೇ ನೇರ ಹೊಣೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ರಾಜ್ಯದಲ್ಲಿ ಹಿಂದುಗಳ ಮೇಲಿನ ಗಲಾಟೆಗಳು, ದಾಳಿಗಳು ನಿಯಂತ್ರಣಕ್ಕೆ ಬರಲಿಲ್ಲ. ಬಿಜೆಪಿ ತಪ್ಪಿನಿಂದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಆಡಳಿತದಲ್ಲಿ ಹಿಂದುಗಳ ಮೇಲಿನ ದಾಳಿ ಮತ್ತಷ್ಟು ಹೆಚ್ಚಾಗುತ್ತವೆ” ಎಂದರು.

“ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಲು ಮುಂದಾಗಿದೆ.1984ರಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್‌ ಜಾರಿಗೆ ತಂದಿತ್ತು. ಆ ಕಾಯ್ದೆಗೆ ಬಿಜೆಪಿ ಕೆಲವು ಬದಲಾವಣೆಗಳನ್ನು ತಂದಿದೆ. ಅವರು ತಂದಿದ್ದ ಕಾಯ್ದೆಗೆ ಅವರೇ ವಿರೋಧ ಮಾಡುತ್ತಿದ್ದಾರೆ. ಕಾಯ್ದೆಯನ್ನು ರದ್ದು ಪಡಿಸಲು ನಾವು ಬಿಡುವುದಿಲ್ಲ. ರಾಜ್ಯಪಾಲರಿಗೆ ದೂರು ನೀಡುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...