ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ 13 ವರ್ಷದ ಪುತ್ರ ಆತ್ಮಹತ್ಯೆ

Date:

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುತ್ರ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್‌ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಬಾಲಕ ತ್ರಿಶಾಲ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ ಶಾಲೆಯಿಂದ ಮನೆಗೆ ಮರಳಿದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾರಿವಾಳದ ಬೆಟ್ಟಿಂಗ್ ವಿಚಾರದಲ್ಲಿ ಸ್ನೇಹಿತರ ಜೊತೆ ಜಗಳ ಮಾಡಿಕೊಂಡಿದ್ದ ಬಾಲಕ, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಜಯನಗರ ಪೊಲೀಸ್‌ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 4

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...