ಉಡುಪಿ | ರಕ್ತದಾನದ ಮೂಲಕ ಜೀವ ಉಳಿಸುವುದು ಪವಿತ್ರ ಕಾರ್ಯ: ಡಾ. ಗಣನಾಥ ಎಕ್ಕಾರು

Date:

ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.

ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್‌ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ ಆರ್ಮಿ, ಎನ್.ಸಿ.ಸಿ ನೇವಿ, ರೇಂಜರ್ಸ್ ರೋಡ್, ರೋರ‍್ಸ್, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ಘಟಕ, ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್‌ನ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರಾಮು. ಎಲ್. ವಹಿಸಿದ್ದರು. ಕುಂದಾಪುರ ರೆಡ್‌ಕ್ರಾಸ್ ಘಟಕದ ಸಭಾಪತಿ ಜಯಕರ ಶೆಟ್ಟಿ ರಕ್ತದಾನದ ಮಹತ್ವವನ್ನು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಅ. 30ರಿಂದ ದೇವೀರಮ್ಮ ದೀಪೋತ್ಸವ: ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು

ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಕೋಶಾಧಿಕಾರಿ ಶಿವರಾಮ ಶೆಟ್ಟಿ, ಐಕ್ಯುಎಸಿ ಸಂಯೋಜಕ ಡಾ. ವಿನಯ್ ಕುಮಾರ್, ಯುವ ರೆಡ್‌ಕ್ರಾಸ್ ಸಂಯೋಜಕಿ ಅನುಷಾ ಕೆ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಮ ಕೆ. ಸ್ವಾಗತಿಸಿ, ವಿದ್ಯಾರ್ಥಿನಿ ರತ್ನಶ್ರೀ ನಿರೂಪಿಸಿ, ಕ್ಷಮಾ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...