ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ವಾರದ ಬಳಿಕ ಪತ್ತೆ

Date:

ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತದಲ್ಲಿ ಕಳೆದ ಜು.23ರಂದು ನೀರುಪಾಲಾಗಿದ್ದ ಯುವಕ ಶರತ್‌ ಕುಮಾರ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಭಾನುವಾರ ಬೆಳಗ್ಗೆ ಅರಶಿನ ಗುಂಡಿ‌ ಜಲಪಾತದಿಂದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗಡೆ ಶರತ್ ಮೃತದೇಹ ಸಿಲುಕಿ ಹಾಕಿಕೊಂಡಿತ್ತು ಎಂದು ಶೋಧ ಕಾರ್ಯ ನಡೆಸಿದ್ದ ತಂಡ ಮಾಹಿತಿ ನೀಡಿದೆ.

ಜುಲೈ 23ರಂದು ಬಂಡೆಕಲ್ಲಿನ ಮೇಲೆ ನಿಂತಿದ್ದಾಗ ಕಾಲುಜಾಲು ಜಾರಿ‌ ಜಲಪಾತಕ್ಕೆ ಬಿದ್ದಿದ್ದ ಶರತ್ ಬಳಿಕ ನಾಪತ್ತೆಯಾಗಿದ್ದರು. ನಿರಂತರ ಶೋಧ ಕಾರ್ಯದ ಬಳಿಕ ಶರತ್‌ ಮೃತದೇಹವನ್ನು ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯರ‌ ಕಾರ್ಯಾಚರಣೆ ಮೂಲಕ ಹೊರ ತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 07 30 at 12.36.52 PM

ಚಿತ್ರದುರ್ಗದ ಕೋತಿರಾಜ್, ಮುಳುಗು ತಜ್ಞ ಈಶ್ವರ ಮಲ್ಪೆ ಮತ್ತವರ ತಂಡ ಕೂಡ ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ಭದ್ರಾವತಿ ಮೂಲದ ಶರತ್ ಜುಲೈ 23ರಂದು ಕೊಲ್ಲೂರಿಗೆ ಬಂದಿದ್ದ ಶರತ್ ಇಲ್ಲಿನ ಅರಶಿನಗುಂಡಿ ಜಲಪಾತದಲ್ಲಿ ಬಂಡೆ ಕಲ್ಲಿನ ಮೇಲೆ ನಿಂತ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದರು. ಶರತ್ ಕಾಲು ಜಾರಿ ಬೀಳುವ ವಿಡಿಯೋ ಸ್ನೇಹಿತನ ಮೊಬೈಲ್‌‌ನಲ್ಲಿ ಸೆರೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...