ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Date:

ಈ ಬಾರಿಯ ‘ಮೈಸೂರು ದಸರಾ’ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಭಾನು ಮುಸ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಆಹ್ವಾನ ನೀಡಲಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, “ಕರ್ನಾಟಕದ ಓರ್ವ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತೋಷದ ವಿಷಯ. ಅವರು ಹೋರಾಟದ ಹಿನ್ನೆಲೆಯಿಂದ ಬಂದವರು. ಬೂಕರ್ ಪ್ರಶಸ್ತಿ ಪಡೆದವರೇ ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬಾನು ಮುಷ್ತಾಕ್‌ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿ ಸೆಪ್ಟೆಂಬರ್ 22ರಿಂದ ದಸರಾ ಆರಂಭವಾಗಲಿದ್ದು, 11 ದಿನ ಉತ್ಸವ ನಡೆಯಲಿದೆ. ಬಾನು ಮುಷ್ತಾಕ್ ಅವರನ್ನು ಗೌರವದಿಂದ ಜಿಲ್ಲಾಡಳಿತ ಆಹ್ವಾನಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಮೈಸೂರು ದಸರಾ ವೇಳೆ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣೆಗೆ ಆಗಮಿಸಬೇಕೆಂದು ಈಗಾಗಲೇ ಪತ್ರ ಬರೆದಿದ್ದೇನೆ ಎಂದೂ ಈ ವೇಳೆ ಹೇಳಿದರು.

ಕನ್ನಡದ ಪ್ರಮುಖ ಲೇಖಕಿ ಎಸ್.ಕೆ. ಬಾನು ಮುಷ್ತಾಕ್‌ ಅವರ ‘ಹಾರ್ಟ್‌ ಲ್ಯಾಂಪ್‌’ (ಎದೆಯ ಹಣತೆ) ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿ 2025ರ ಅಂತರರಾಷ್ಟ್ರೀಯ ಬೂಕರ್‌ ಪ್ರಶಸ್ತಿ ದೊರೆತಿದೆ. ಬಾನು ಅವರ ಎದೆಯ ಹಣತೆ ಕೃತಿಯನ್ನು ಲೇಖಕಿ ದೀಪಾ ಭಸ್ತಿ ಅವರು ‘ಹಾರ್ಟ್‌ ಲ್ಯಾಂಪ್‌’ ಹೆಸರಿನಲ್ಲಿ ಅನುವಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...