ಉಡುಪಿ | ಮದುವೆ ನಿಶ್ಚಯವಾಗಿದ್ದ ಯುವಕ ನಾಪತ್ತೆ !

Date:

ಉಡುಪಿ ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾದ ಬಗ್ಗೆ ಮಣಿಪಾಲ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ವ್ಯಕ್ತಿಯು 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್‌ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...