ಉಡುಪಿ | ಬ್ರಹ್ಮಾವರದಲ್ಲಿ ಹಿಟ್ ಅಂಡ್ ರನ್, ಮಹಿಳೆ ಸಾವು

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆ ಬಳಿ ಟಿಪ್ಪರೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಓರ್ವ ಯುವತಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮತ್ತೋರ್ವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಮ್ರಾಜ್ ( 44 ) ಮೃತ ಯುವತಿ.

ಮಮ್ರಾಜ್ ರನ್ನು ಪರಿಚಿತರು ಸಹಸವಾರರನ್ನಾಗಿ ಕುಳ್ಳಿರಿಸಿಕೊಂಡು ಬಾರ್ಕೂರಿನಿಂದ ಆಕಾಶವಾಣಿ ಮಾರ್ಗವಾಗಿ, ಮಾಬುಕಳ ಸೇತುವೆ ಬಳಿ ಬರುತ್ತಿದ್ದಾಗ ಅತಿವೇಗದಿಂದ ಬಂದ ಟಿಪ್ಪರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸ್ಕೂಟರ್ ನಲ್ಲಿದ್ದ ಇಬ್ಬರು ನೆಲಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ಬಳಿಕ ಸಹಸವಾರೆ ಮುಲ್ತಾಜ್ ಸಾವನ್ನಪ್ಪಿದ್ದಾರೆ. ಟಿಪ್ಪರ್ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...