ಬೆಂಗಳೂರಿನಲ್ಲಿ ಭೀಕರ ಬೆಂಕಿ ಅವಘಡ; 8 ಮನೆಗಳು ಭಸ್ಮ

Date:

ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಶೀಟಿನ ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಡೆಕೊರೇಶನ್ ವಸ್ತುಗಳ ಸಂಗ್ರಹವಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್‌ ಸರ್ಕೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗೂ ಬೆಂಕಿ ತಗುಲಿ ಬೆಂಕಿ ಇನ್ನಷ್ಟು ವ್ಯಾಪಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಲು ಯತ್ನಿಸುತ್ತಿದ್ದಾರೆ.

ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗೊಂಡಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...