ಬ್ರೇಕಿಂಗ್‌ ನ್ಯೂಸ್ | ಶುಕ್ರವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Date:

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ (ಜುಲೈ 20) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಹೇಳಿದೆ.

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂ.12ರಿಂದ ಜೂ.19ರವರೆಗೆ ಪೂರಕ ಪರೀಕ್ಷೆ ನಡೆಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...