ಬ್ರೇಕಿಂಗ್ ನ್ಯೂಸ್‌ | ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

Date:

ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಪ್ರಕರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.

ವಿಡಿಯೋ ಚಿತ್ರೀಕರಣ ಆರೋಪದ ಮೇಲೆ ಉಡುಪಿಯ ಮಲ್ಫೆ ಪೊಲೀಸರು, ಮೂವರು ವಿದ್ಯಾರ್ಥಿನಿಯರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣ ಸಂಬಂಧ ಜಾಮೀನು ಕೋರಿ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, ಮೂವರು ವಿದ್ಯಾರ್ಥಿನಿಯರಿಗೂ ಜಾಮೀನು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...