ಕಲಬುರಗಿ | ಬಸ್‌ – ಬೈಕ್‌ ಢಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

Date:

ಬೈಕ್‌ಗೆ ಸಾರಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಹೊರವಲಯದ ನಂದಿಕೂರ ಕ್ರಾಸ್ ಬಳಿ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.

ಮೃತರು ಜೇವರ್ಗಿ ತಾಲೂಕಿನ ಶಾಖಾಪುರ ಗ್ರಾಮದ ಅಭಿಷೇಕ ಮಾಲಿಪಾಟೀಲ (17), ತನೋಜ್ ತಳವಾರ (17) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಬೈಕ್‌ ಸವಾರ ಯಶಪಾಲ್‌ ರೆಡ್ಡಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಅಭಿಷೇಕ, ತನೋಜ್ ಮತ್ತು ಯಶಪಾಲ್ ರೆಡ್ಡಿ ಮೂವರು ಸ್ನೇಹಿತರಾಗಿದ್ದು, ಕಾಶಿಯಿಂದ ಆಗಮಿಸಿದ್ದ ಸ್ನೇಹಿತ ಯಶಪಾಲ್ ರೆಡ್ಡಿಗೆ ಕರೆಯಲು ಬೈಕ್ ಮೇಲೆ ಜೇವರ್ಗಿ ಕಡೆಗೆ ಹೋಗುವಾಗ ಎದುರಿನಿಂದ ಬಂದ ಸಾರಿಗೆ ಬಸ್‌ ನಡುವೆ ಅಪಾಘತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಬರ, ಈಗ ನೆರೆ- ಸಂತ್ರಸ್ತರತ್ತ ಧಾವಿಸಲಿ ಸರ್ಕಾರ

ರಸ್ತೆ ಅಪಘಾತದ ತೀವ್ರತೆಗೆ ಬೈಕ್‌ಗೆ ಬೆಂಕಿ ಹತ್ತಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಈ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...