ಬೀದರ ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ಬಸ್ ಸೌಲಭ್ಯ : ಜು.19 ರಂದು ಚಾಲನೆ

Date:

ಬೀದರ ಜಿಲ್ಲೆಯ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಬಸ್‌ ಸೌಲಭ್ಯ ಒದಗಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿರ್ಧರಿಸಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ ಬೀದರ ಜಿಲ್ಲೆಗೆ ಬಸ್ ಒದಗಿಸಿರುವುದರಿಂದ ಜುಲೈ19 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಕೋಟೆಯಿಂದ ಬಸ್ ಚಾಲನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಹಾಯಕ ನಿರ್ದೇಶಕ ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ಪ್ರವಾಸಿ ತಾಣಗಳ ವಿವರ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ ನಗರದಲ್ಲಿರುವ ಬೀದರ ಕೋಟೆ, ಮುಹಮ್ಮದ್ ಗವಾನ್ ಮದರಸಾ, ಚೌಖಂಡಿ ಮತ್ತು ಅಷ್ಟೂರ್ ಗುಂಬಜ್, ಬರೀದ್ ಷಾಹಿ ಉದ್ಯಾನವನ, ಶ್ರೀ ಕ್ಷೇತ್ರ ನರಸಿಂಹ ಝರಣಾ ದೇವಸ್ಥಾನ, ಗುರುದ್ವಾರ, ಪಾಪನಾಶ ಮಹಾದೇವ ದೇವಸ್ಥಾನ, ಬಸವಕಲ್ಯಾಣ ಕೋಟೆ, ಭಾಲ್ಕಿ ಕೋಟೆ, ಬಸವಕಲ್ಯಾಣದ ಅನುಭವ ಮಂಟಪ, ಹುಮನಾಬಾದ್ ವೀರಭದ್ರೇಶ್ವರ ದೇವಸ್ಥಾನ,‌ ಭಾಲ್ಕಿ ತಾಲ್ಲೂಕಿನ ಚಳಕಾಪೂರ ಗ್ರಾಮದ ಸಿದ್ದಾರೂಢ ಮಠ, ಹನುಮಾನ ದೇವಸ್ಥಾನ ಇತ್ಯಾದಿ ಪ್ರವಾಸಿ ತಾಣಗಳು ಒಳಗೊಂಡಿವೆ.

ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕೆಂದು ಅವರು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಗುಣಮಟ್ಟದ ಶಿಕ್ಷಣ ಕಲ್ಪಿಸಿದರೆ ಮಾತ್ರ ಸರಕಾರಿ ಶಾಲೆ ಉಳಿಯುತ್ತವೆ : ಸಂಸದ ಸಾಗರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...