ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಅ.29ರಂದು ತಾಳಿಕೋಟೆ ಬಂದ್‌ಗೆ ಕರೆ

Date:

ಸಮಾಜದಲ್ಲಿ ದಿನನಿತ್ಯ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಲೇ ಇವೆ. ಆದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತಿಲ್ಲ. ಇದನ್ನು ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟವು ಇದೇ ಅಕ್ಟೋಬರ್‌ 29ರಂದು ತಾಳಿಕೋಟೆ ಬಂದ್‌ಗೆ ಕರೆ ನೀಡಿದೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಗವಾಯಿ ಅವರ ಮೇಲಿನ ಅಪಮಾನ, ದಲಿತ ಮಹಿಳೆ ಬಸಮ್ಮ ಚಲವಾದಿ ಅತ್ಯಾಚಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ತಾಳಿಕೋಟೆಯನ್ನು ಸಂಪೂರ್ಣ ಬಂದ್‌ ಮಾಡಲು ಸಂಘಟನೆಯ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಬಂದ್‌ನ ಸಂಪೂರ್ಣ ಯಶಸ್ವಿಗೆ ಪಟ್ಟಣದ ಎಲ್ಲಾ ನಾಗರಿಕರು ಸಹಕರಿಸಬೇಕೆಂದು ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ವಿಜಯಪುರ | ಕಿತ್ತೂರು ರಾಣಿ ಚನ್ನಮ್ಮನ ವ್ಯಕ್ತಿತ್ವ ಸದಾ ಸ್ಪೂರ್ತಿದಾಯಕ: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಎಸ್ ಬಿ ಕಟ್ಟಿಮನಿ, ಅಧ್ಯಕ್ಷ ಮುತ್ತಪ್ಪ ಚಮಲಾಪುರ, ಡಿಎಸ್ಎಸ್ ವಿಭಾಗೀಯ ಸಂಚಾಲಕ ದೇವೇಂದ್ರ ಹಾದಿಮನಿ, ಒಕ್ಕೂಟದ ಪದಾಧಿಕಾರಿಗಳಾದ ಜೈ ಭೀಮ ಮುತ್ತಗಿ, ಮಹೇಶ ಛಲವಾದಿ, ಸಿದ್ದಪ್ಪ ಕಟ್ಟಿಮನಿ, ರೇವಣಪ್ಪ ದಲ್ಲಾಳಿ, ಮಾಳಪ್ಪ ಮಾಳಳ್ಳಿ, ಕಾಶೀನಾಥ ಕಾರಾಗನೂರು, ಶಂಕರ ಪಡಸಾಲಿ, ಗುರು ಪ್ರಸಾದ ಬಿ ಜೆ, ಮಲ್ಲು ನಾಟಿಕರ, ಬಸವರಾಜ ಮಾದರ, ಗೋಪಾಲ ಕಟ್ಟಿಮನಿ, ಬಸವರಾಜ ಬಿಸನಾಳ, ಲತಫಾ ಬಿಳಗಿ, ಶರಣು ತಳವಾರ, ಸಿದ್ದಪ್ಪ ಕಟ್ಟಿಮನಿ, ಶರಣು ರಕ್ಕಸಗಿ, ದಲಿತ ಸಮಾಜದ ಮುಖಂಡರು ಹಾಗೂ ಅಂಬೇಡ್ಕರ್ ಅನುಯಾಯಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...