ಉಡುಪಿ‌ | ಕೆನರಾ‌ ಬ್ಯಾಂಕಿನ ATM‌ ನಿಂದ‌ ಹಣ ದೋಚಲು ಯತ್ನ, ಇಬ್ಬರ ಬಂಧನ

Date:

ಉಡುಪಿ ಸಮೀಪದ ಉದ್ಯಾವರದ ಕೆನರಾ ಬ್ಯಾಂಕಿನ ಎಟಿಎಂನಿಂದ ಹಣ ಕಳವು ಮಾಡಲು ವಿಫಲ ಯತ್ನ ನಡೆಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜನಾಡಿಯ ಅಬೂಬಕ್ಕರ್‌ಸಿದ್ದಿಕ್ (24) ಮತ್ತು ಪಡೀಲ್‌ನ ಮೊಹಮ್ಮದ್ ಯಾಸೀನ್(21) ಬಂಧಿತ ಆರೋಪಿಗಳು. ಇವರಿಬ್ಬರು ಫೆಬ್ರವರಿ 12ರಂದು ಉದ್ಯಾವರದಲ್ಲಿ ಕೆನರಾ ಬ್ಯಾಂಕಿನ ಎಟಿಎಂನ ಹಣ ದೋಚಲು ವಿಫಲ ಯತ್ನ ನಡೆಸಿದ್ದರು. ಆರೋಪಿಗಳ ಚಲನವಲನದ ಸಿಸಿಟಿವಿಯ ದೃಶ್ಯ ಆಧರಿಸಿ ಕಾಪು ಪೊಲೀಸರು ಇಬ್ಬರನ್ನು ಮಂಗಳೂರಿನ ಬಂದರಿನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಸ್ಕೂಟಿ ಸಹಿತ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...