ಬೀದರ್‌ | ನಿಯಂತ್ರಣ ತಪ್ಪಿ ಕಾರು ಪಲ್ಟಿ : ಚಾಲಕ ಸಾವು

Date:

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಔರಾದ್‌ ತಾಲ್ಲೂಕಿನ ಮುಸ್ತಾಪುರ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ -161(ಎ)ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಔರಾದ್‌ ತಾಲ್ಲೂಕಿನ ಧುಪತಮಹಾಗಾಂವ್‌ ಗ್ರಾಮದ ಶಿವಕುಮಾರ್‌ ಪೊಲೀಸ್‌ ಪಾಟೀಲ್‌ (47) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.

ಸಂತಪೂರ ಕಡೆಯಿಂದ ಊರಿಗೆ ತೆರಳುವ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಆಳುಗಳ ಕೊರತೆ : ಕಬ್ಬು ಕಟಾವಿಗೆ ಮಹಾರಾಷ್ಟ್ರ, ತೆಲಂಗಾಣದ ಕಾರ್ಮಿಕರ ಮೊರೆ

ಮೃತರಿಗೆ ಪತ್ನಿ , ಒಬ್ಬರು ಪುತ್ರ, ಪುತ್ರಿ ಇದ್ದಾರೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...