ಚಾಮರಾಜನಗರ | ಬುದ್ಧ, ಅಂಬೇಡ್ಕರ್ ಮಾರ್ಗವೇ ನಮಗೆ ಆದರ್ಶವಾಗಬೇಕು: ಸುಭಾಷ್ ಮಾಡ್ರಹಳ್ಳಿ

Date:

ಬುದ್ಧ ಮತ್ತು ಅಂಬೇಡ್ಕರ್ ಮಾರ್ಗವೇ ನಮಗೆ ಆದರ್ಶವಾಗಬೇಕು ಎಂದು ತಕ್ಷಶಿಲ ಬುದ್ದವಿಹಾರ ಚಾರಿಟಬಲ್ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಸುಭಾಷ್ ಮಾಡ್ರಹಳ್ಳಿ ಹೇಳಿದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಬೋದಿಸತ್ವ ಬೆಟ್ಟದಲ್ಲಿ
ಸೀಗೆ ಹುಣ್ಣುಮೆ ಅಂಗವಾಗಿ ಹಮ್ಮಿಕೊಂಡಿದ್ದ ಬುದ್ದ ವಂದನೆ, ಧಮ್ಮ ಧ್ಯಾನ, ಸಸಿಗಳನ್ನು ನೆಡುವ ಹಾಗೂ ಅನ್ನದಾನ ಕಾರ್ಯಕ್ರಮ ಮಾತನಾಡಿದರು.

“ಬುದ್ದ ಮತ್ತು ಅಂಬೇಡ್ಕರ್ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಯುವ ಮಾರ್ಗವೇ ನಮಗೆ ದಾರಿ ದೀಪವಾಗಿದೆ. ಅನ್ಯ ಧರ್ಮಗಳಲ್ಲಿ ಸ್ವಾತಂತ್ರ್ಯ ಮತ್ತು ಸಾಮರಸ್ಯದ ಕೊರತೆಯನ್ನು ಕಾಣಬಹುದು. ಹಾಗೂ ಅನೇಕ ರೀತಿಯ ಮೂಢನಂಬಿಕೆಗಳಿಂದ ಕಂದಾಚಾರಗಳು ಮನೆ ಮಾಡಿವೆ. ಆದರೆ ಬುದ್ದರ ಹಾದಿ ವೈಚಾರಿಕತೆಯಿಂದ ಕೂಡಿದ್ದು, ಸಕಲ ಜೀವರಾಶಿಗಳ ನೆಮ್ಮದಿಯನ್ನು ಬಯಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬುದ್ದ ವಂದನೆ, ಧಮ್ಮ ಧ್ಯಾನ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ ನವೀನ್ ಮೌರ್ಯ ಧಮ್ಮ ದಾನ ನೆರವೇರಿಸಿ ಮಾತನಾಡಿ, “ಜಗತ್ತಿಗೆ ಧ್ಯಾನವನ್ನು ಪರಿಚಯಿದವರೇ ಬುದ್ದರಾಗಿದ್ದಾರೆ. ಧ್ಯಾನದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಧೃಢಗೊಳ್ಳುತ್ತದೆ. ಜಗತ್ತಿನಲ್ಲಿರುವ ಸರ್ವ ಜೀವಿಗಳ ಲೇಸನ್ನು(ಒಳ್ಳೆಯದು) ಧಮ್ಮ ನೀಡುತ್ತದೆ.
ಮಾನಸಿಕವಾಗಿ ಆರೋಗ್ಯ, ದೈಹಿಕ ಆರೋಗ್ಯಕ್ಕೆ ಪ್ರೇರಣೆಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು: ಡಾ.ಶರಣಬಸವಪ್ಪ ಕ್ಯಾತನೂರ

ಉಪಾಧ್ಯಕ್ಷ ಆರ್ ಸೋಮಣ್ಣ, ಸಹ ಕಾರ್ಯದರ್ಶಿ ಆರ್ ಡಿ ಉಲ್ಲಾಸ್, ಟ್ರಸ್ಟ್ ನಿರ್ದೇಶಕರುಗಳಾದ ಎಂ ಎನ್ ಸಂಪತ್, ಎಂ ಶ್ರೀನಿವಾಸ್, ಮುತ್ತಣ್ಣ, ರಾಜೇಂದ್ರ, ಶಾಂತ್ ಕುಮಾರ್, ಮಂಜುನಾಥ್, ನಾಗಸ್ವಾಮಿ, ಮಲ್ಲೇಶ್, ಶೀರಯ್ಯ, ಜೆ ಸ್ವಾಮಿ, ಶಿವ ಕುಮಾರ್, ದೇಶ ಲಿಂಗು, ರಮೇಶ್ ಹಾಗೂ ಮುದ್ದಯ್ಯ, ಉಪಾಸಕರುಗಳಾದ ಮೂಖಳ್ಳಿ ಗೋಪಾಲ್, ರವಿ ಬಲಚವಾಡಿ ಗಿರೀಶ್, ಕೊಡಸೋಗೆ ಪ್ರಸಾದ್, ಚಿನ್ನಸ್ವಾಮಿ ಬೆಂಡರವಾಡಿ ಹಾಗೂ ಗ್ರಾಮದ ಬೌದ್ಧ ಉಪಾಸಕ ಬಂಧುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...