ಚಾಮರಾಜನಗರ | ಡಾ.ಬಿ. ಆರ್ ಅಂಬೇಡ್ಕರ್ ಜಯಂತಿ : ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

Date:

ಏ. 14 ರಂದು ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಚಾಮರಾಜನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.

ಉಲ್ಲೇಖಿತ ಪತ್ರದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದಿನಾಂಕ-11-04-2025 ರಂದು ನಡೆಸಿದ ಸಭೆಯ ಅನುಸಾರ, ಚಾಮರಾಜನಗರ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ಮಾಡುವ ಹಿನ್ನಲೆಯಲ್ಲಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮ ವಹಿಸಿ ಜಿಲ್ಲಾಯಾದ್ಯಂತ ದಿನಾಂಕ- 13-04-2025 ರ ಮಧ್ಯರಾತ್ರಿ 12-00 ಗಂಟೆಯಿಂದ ದಿನಾಂಕ- 14-04-2025ರ ಮಧ್ಯರಾತ್ರಿ 12-00 ಗಂಟೆವರೆಗೆ ಮದ್ಯ ಮಾರಾಟ ನಿಷೇದಿಸಲಾಗಿದೆ.

ಆದೇಶ ಸಂಖ್ಯೆ ಇಎಕ್ಸ್‌ಇ/ಸಿಹೆಚ್‌ಎನ್/ಮಮಾನಿ/01/2025-26, ದಿನಾಂಕ: 14 /04/2025.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಬೋಧಿವರ್ಧನ ‘ಪ್ರಶಸ್ತಿಗೆ ಭಾಜನರಾದ ದಸಂಸ ಹಿರಿಯ ಮುಖಂಡ ಬೆಟ್ಟಯ್ಯಕೋಟೆ

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ದಿನಾಂಕ- 14-04-2025 ರಂದು ಚಾಮರಾಜನಗರ ಜಿಲ್ಲಾಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ ನಡೆಯುವುದರಿಂದ ಮದ್ಯ ಮಾರಾಟವನ್ನು ನಿಷೇಧಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಿ.ಟಿ, ಹಾಗ ಕರ್ನಾಟಕ ಅಬಕಾರಿ ಕಾಯಿದೆ 1965 ರ ಕಲಂ 21(1) ರಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಚಾಮರಾಜನಗರ ಜಿಲ್ಲಾಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮುಚ್ಚಿಸಿ, ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ಅಕ್ರಮ ದಾಸ್ತಾನು ಮಾಡದಂತೆ ನಿಷೇಧಿಸಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...