ಚಾಮರಾಜನಗರ | ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು; ಅಂದಾಜು 50 ಎಕರೆ ಪ್ರದೇಶಕ್ಕೆ ಬೆಂಕಿ

Date:

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೋಮವಾರ ಕಾಡ್ಗಿಚ್ಚು ಉಂಟಾಗಿದ್ದು, 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿರುವ ಘಟನೆ ನಡೆದಿದೆ.

“ಇದು ವಿಧ್ವಂಸಕ ಕೃತ್ಯವಾಗಿದ್ದು, ಬಿಆರ್‌ಟಿಯ ಪುಣಜನೂರು ವಲಯದ ಮೂರು ಸ್ಥಳಗಳಲ್ಲಿ ಸೋಮವಾರ ದುಷ್ಕರ್ಮಿಗಳು ಅರಣ್ಯ ಪ್ರದೇಶದೊಳಗೆ ಬೆಂಕಿ ಹಚ್ಚಿದ್ದಾರೆ. ಸ್ಥಳೀಯರೇ ಬೆಂಕಿ ಹಾಕಿರುವ ಅನುಮಾನ ಇದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ” ಎಂದು ಬಿಆರ್‌ಟಿ ಹುಲಿ ಮೀಸಲು ನಿರ್ದೇಶಕ ದೀಪ್ ಜೆ ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.

ಬೆಂಕಿ ಅವಘಡಗಳ ಬಗ್ಗೆ ತಿಳಿದ ಕೂಡಲೇ ಅರಣ್ಯ ಸಿಬ್ಬಂದಿ ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಎರಡು ಸ್ಥಳಗಳಲ್ಲಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದರು. ಮತ್ತೊಂದು ಸ್ಥಳದಲ್ಲಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಕೂಲಿಕಾರ್ಮಿಕ ಪಾರು

“ಅರಣ್ಯ ನಾಶವಾಗಿರುವುದನ್ನು ಮೌಲ್ಯಮಾಪನ ಮಾಡಿದ ಬಳಿಕ ಹಾನಿ ಪ್ರದೇಶದ ನಿಖರ ವ್ಯಾಪ್ತಿ ತಿಳಿಯುತ್ತದೆ” ಎಂದು ಡಿಸಿಎಫ್ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...