ಚಾಮರಾಜನಗರ | ಕಾಡು ಬೆಕ್ಕು, ಮೊಲಗಳ ಬೇಟೆ; ಇಬ್ಬರ ಬಂಧನ

Date:

ಮೂರು ಕಾಡು ಬೆಕ್ಕುಗಳನ್ನು ಕೊಂದು ಹಾಗೂ ನಾಲ್ಕು ಜೀವಂತ ಮೊಲಗಳನ್ನು ಬೇಟೆಯಾಡಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಬಫರ್‌ ಜೋನ್ ವಲಯ ವ್ಯಾಪ್ತಿಯ ಹಕ್ಕಲಾಪುರ ಗ್ರಾಮದ ಕೆರೆಯಂಗಳದಲ್ಲಿ ನಡೆದಿದೆ.

ಬನ್ನಿತಾಳಪುರ ಗ್ರಾಮದ ಮಹದೇವಶೆಟ್ಟಿ(50), ಮಾದಶೆಟ್ಟಿ(50) ಬಂಧಿತ ಆರೋಪಿಗಳು. ಉಳಿದ ಮೂವರು ಆರೋಪಿಗಳಾದ ಗೋಪಾಲಯ್ಯ(35), ಕರಿಶೆಟ್ಟಿ(43), ಮಹೇಶ(45) ಎಂಬುವವರು ನಾಪತ್ತೆಯಾಗಿದ್ದಾರೆ.

ಬನ್ನಿತಾಳಪುರ ಗ್ರಾಮದಿಂದ ಹಕ್ಕಲಾಪುರ ಗ್ರಾಮಕ್ಕೆ ಹೋಗುವ ಮಣ್ಣಿನ ರಸ್ತೆಯಲ್ಲಿ ಮೂರು ಕಾಡು ಬೆಕ್ಕುಗಳನ್ನು ಕೊಂದು ಹಾಗೂ ನಾಲ್ಕು ಜೀವಂತ ಮೊಲಗಳನ್ನು ಬೇಟೆಯಾಡಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಮಾಹಿತಿ ಆಧರಿಸಿ ಅರಣ್ಯ ಸಂರಕ್ಷಣಾಧಿಕಾರಿ ಡಾ ಪಿ ರಮೇಶ್ ಕುಮಾರ್ ಹಾಗೂ ಎಸಿಎಫ್ ನವೀನ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಅರಣ್ಯ ಇಲಾಖೆ‌ ಅಧಿಕಾರಿಗಳು ಮಾಲು ಸಹಿತ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಇವರ ಬಂಧನಕ್ಕೆ ತಂಡ ರಚಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಹುಲಿ ಉಗುರು ಧರಿಸಿದ ಪ್ರಕರಣ; ಧನಂಜಯ ಗುರೂಜಿಗೆ ಸಂಕಷ್ಟ

ಕಾರ್ಯಾಚರಣೆಯಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ನರೇಶ್, ನವೀನ್ ಕುಮಾರ್, ಸಿಬ್ಬಂದಿ ವರ್ಗದವರಾದ ಕಿರಣ್ ಕುಮಾರ್, ರಮೇಶ್ ಮಠಪತಿ, ಕುಮಾರ್, ಕರಿಗೌಡ, ಬಸವೇಗೌಡ, ಗಸ್ತು ವನಪಾಲಕ ಶಂಕರಪ್ಪ, ಶ್ರೀಕಾಂತ್, ರಮೇಶ, ಸುರೇಶ ಸೇರಿದಂತೆ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...