ಚಾಮರಾಜನಗರ | ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳು ಪಾರು

Date:

ಲಘು ಜೆಟ್‌ ವಿಮಾನವೊಂದು ಪತನವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೆ.ಮೂಕಹಳ್ಳಿ ಸಮೀಪ ನಡೆದಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುರುವಾರ ಮಧ್ನಾಹ್ನ ಹಾರಾಟ ನಡೆಸುತ್ತಿದ್ದ ಜೆಟ್‌ನಲ್ಲಿ ದೋಷಗಳು ಕಾಣಿಸಿಕೊಂಡು ಪತನವಾಗಿದೆ ಎನ್ನಲಾಗಿದೆ. ಪತನಕ್ಕೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಸದ್ಯ, ಜೆಟ್‌ನಲ್ಲಿದ್ದ ಪೈಲಟ್‌ಗಳು ಪ್ಯಾರಾಚೂಟ್‌ ಬಳಸಿ, ಕೆಳಗೆ ಜಿಗಿದು, ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...