ಚಾಮರಾಜನಗರ | ‘ನನ್ನ ಮಣ್ಣು-ನನ್ನ ದೇಶ’ ಅಭಿಯಾನಕ್ಕೆ ಶಾಸಕ ಗಣೇಶ್ ಪ್ರಸಾದ್ ಚಾಲನೆ

Date:

‘ನನ್ನ ಮಣ್ಣು-ನನ್ನ ದೇಶ’ ಅಭಿಯಾನದ ಮೂಲಕ ಕ್ಷೇತ್ರದಲ್ಲಿ ಇರುವ ಗ್ರಾಮ ಪಂಚಾಯತಿಗಳಲ್ಲಿ ಮಣ್ಣನ್ನು ಸಂಗ್ರಹಿಸಿ ನಮ್ಮ ದೇಶದ ಹಿತಕ್ಕಾಗಿ ಮಣ್ಣನ್ನು ನೀಡುವ ಮೂಲಕ ಏಕತೆ ಸಾರಲಾಗುತ್ತದೆ. ಪ್ರತಿಯೊಂದು ಗ್ರಾಮಗಳ ಪವಿತ್ರ ಮಣ್ಣಿನಿಂದ ಹುತಾತ್ಮರ ಸ್ಮಾರಕ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮಣ್ಣು ಕೊಡುವ ಮೂಲಕ ಹುತಾತ್ಮರನ್ನು ನೆನೆಯುವ ಕೆಲಸ ಮಾಡಬೇಕು ಎಂದು ಶಾಸಕ ಎಚ್‌.ಎಂ ಗಣೇಶ್ ಪ್ರಸಾದ್ ಹೇಳಿದ್ದಾರೆ.

ಗುಂಡ್ಲುಪೇಟೆ ತಾಲೂಕು ಪಂಚಾಯತಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯಿತಿ, ನೆಹರು ಯುವ ಕೇಂದ್ರ ಯುವಜನ ಹಾಗೂ ಕ್ರೀಡೆ ಇಲಾಖೆ ಹಾಗೂ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಸಹಯೋಗದಲ್ಲಿ ಅಭಿಯಾನದ ಅಮೃತ ಕಳಸ ಯಾತ್ರೆಗೆ ಚಾಲನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯಾತ್ರೆಗೆ ಶಾಸಕ ಗಣೇಶ್ ಪ್ರಸಾದ್ ಚಾಲನೆ ನೀಡಿದರು.

ಜಿಲ್ಲಾ ಯೋಜನೆ ನಿರ್ದೇಶಕ ಕಿರಣ್ ಪಣಿಕರ್ ಮಾತನಾಡಿ, “ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮವು ತಾಲೂಕಿನ ಪ್ರತಿ ಗ್ರಾಮದಿಂದ ಮಣ್ಣು ಶೇಖರಣೆ ಮಾಡಿ, ಜಿಲ್ಲೆಯಿಂದ ರಾಜ್ಯ ಹಾಗೂ ದೆಹಲಿಗೆ ಕಳುಹಿಸುವ ವಿಶಿಷ್ಟ ಕಾರ್ಯಕ್ರಮವಾಗಿದೆ. ಇದು ದೇಶಪ್ರೇಮವು ಪ್ರಜ್ವಲಿಸುವಂತೆ ಮಾಡುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ರಾಮಲಿಂಗಯ್ಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್ ವಿವಿಧ ಗ್ರಾಮ ಪಂಚಾಯಿತಿ ಪಿಡಿಓಗಳು ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...