ಚಾಮರಾಜನಗರ: 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ

Date:

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ವಿಷಪ್ರಾಶನದಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿದೆ.

ಕೋತಿಗಳನ್ನು ವಿಷ ನೀಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ನಂತರ ಇಲ್ಲಿ ತಂದು ಹಾಕಿರುವ ಅನುಮಾನವೂ ವ್ಯಕ್ತವಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಲ್ನೋಟಕ್ಕೆ ವಿಷಪ್ರಾಶನ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶವು ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ. ಮಾಹಿತಿ ತಿಳಿದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು...

ಚಾಮರಾಜನಗರ | ವಿಷಪ್ರಾ‍ಷಣದಿಂದಲೇ ಐದು ಹುಲಿಗಳ ಸಾವು; ಆರು ಮಂದಿ ವಶಕ್ಕೆ

ಚಾಮರಾಜಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿಗೆ ವಿಷಪ್ರಾಷನವೇ...

ಚಾಮರಾಜನಗರ: ಮಹಿಳೆಯ ಕೊಂದ ಹುಲಿ ಕೆಲವೇ ಗಂಟೆಗಳಲ್ಲಿ ಸೆರೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಮಂಗಳವಾರ ಬೆಳಗ್ಗೆ ಹುಲಿ...

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: 3647 ಕೋಟಿ ಮೌಲ್ಯದ ಕಾಮಗಾರಿಗಳಿಗೆ ಅಂಗೀಕಾರ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ...