ಚಾಮರಾಜನಗರ: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ

Date:

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಸಮೀಪದ ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದ್ದು, ಅದರ ಸಮೀಪದಲ್ಲಿಯೇ ಕರು ಹಾಗೂ ನಾಯಿಯ ಶವ ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಬಿ.ಆರ್.ಟಿ ಅರಣ್ಯಾಧಿಕಾರಿಗಳಾದ ಸಿಸಿಎಫ್ ಹಿರಾಲಾಲ್, ಡಿಸಿಎಫ್ ಶ್ರೀಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯಾಧಿಕಾರಿಗಳು ಪ್ರಕರಣದ ಪತ್ತೆಗಾಗಿ ಬಂಡೀಪುರದಿಂದ ಶ್ವಾನ ದ್ರೋಣನನ್ನು ಕರೆತಂದಿದ್ದಾರೆ. ಜೊತೆಗೆ ಮೆಟಲ್ ಡಿಟೆಕ್ಟರ್ ಮೂಲಕವು ಪರಿಶೀಲನೆ ನಡೆಸಿದ್ದಾರೆ. ಒಂದೂವರೆ ವರ್ಷದ ಹಿಂದೆ ಕೊತ್ತಲವಾಡಿ ಸಮೀಪದಲ್ಲಿ ಮೂರು ಹುಲಿಗಳು ಸಾವನ್ನಪ್ಪಿದ್ದವು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ ಅಧಿಕಾರಿಗಳು ಸ್ವಾಭಾವಿಕವಾಗಿ ಸಾವನ್ನಪ್ಪಿರುವುದಾಗಿ ಮಾಹಿತಿ ಕೊಟ್ಟಿದ್ದರು. ಇದೀಗ ಗಣಿ ತ್ಯಾಜ್ಯದ ಮೇಲೆ ಚಿರತೆ ಸಾವನ್ನಪ್ಪಿದ್ದು, 2-3 ದಿನದ ಹಿಂದೆಯೇ ಮೃತಪಟ್ಟಿರುವುದಾಗಿ ಅನುಮಾನ ಉಂಟಾಗಿದೆ. ಸದ್ಯ ಅಧಿಕಾರಿಗಳು ಚಿರತೆ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹಿಂದಿನಿಂದಲೂ ಕೂಡ ಈ ಭಾಗದಲ್ಲಿ ಚಿರತೆ ಓಡಾಟ ಇತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಕೆಲವು ದಿನಗಳ ಹಿಂದೆ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷಪ್ರಾಶನದಿಂದಾಗಿ 5 ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...