ಚಾಮರಾಜನಗರ | ಕರ್ನಾಟಕ ಹಲವು ವೈಶಿಷ್ಟ್ಯಗಳ ಸಾಂಸ್ಕೃತಿಕ ಬೀಡಾಗಿದೆ: ಶಾಸಕ ಗಣೇಶ್ ಪ್ರಸಾದ್

Date:

ಕರ್ನಾಟಕವು ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವ ಸಾಂಸ್ಕೃತಿಕ ಬೀಡಾಗಿದೆ ಎಂದು ಶಾಸಕ ಗಣೇಶ ಪ್ರಸಾದ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವು ವಿವಿಧ ಕಲೆಗಳ ನಾಡು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ದಂಡಾಧಿಕಾರಿ ಟಿ ರಮೇಶ್ ಬಾಬು, “ನವಂಬರ್ 1 ಕರ್ನಾಟಕದ ಜನತೆಗೆ ವಿಶೇಷ ದಿನ. ಮುಂಬೈ – ಹೈದರಾಬಾದ್‌ನೊಂದಿಗೆ ಹರಿದು ಹಂಚಿಹೋಗಿದ್ದ ಕನ್ನಡ ನಾಡಿನ ಜನತೆಯನ್ನು ಒಗ್ಗೂಡಿಸಿ ಕರ್ನಾಟಕ ಎಂದು ಮಾಡಲು ಅನೇಕರು ಶ್ರಮಿಸಿದ್ದರು. ಕನ್ನಡ ನಾಡು ಏಕೀಕರಣವಾಗಿ 68 ವರ್ಷವಾಯಿತು. ಕರ್ನಾಟಕವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ನವಂಬರ್ 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು:” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದರಾಜಪ್ಪ ಮಾತನಾಡಿ, “ಕನ್ನಡ ಭಾಷೆಯ ಇತಿಹಾಸವನ್ನು ಅವಲೋಕಿಸಿದರೆ ಕನ್ನಡ ನಾಡಿನ ಮಹಿಮೆ ತಿಳಿಯುತ್ತದೆ. ಕನ್ನಡಕ್ಕೆ ಸುಮಾರು 2000 ವರ್ಷಗಳ ಇತಿಹಾಸವಿದೆ. ಪಂಪ ರನ್ನ ಕುವೆಂಪು ಇತರ ಕವಿಗಳನ್ನು ಪಡೆದ ಕರ್ನಾಟಕದ ಜನತೆ ಪುಣ್ಯರು. ಕನ್ನಡದ ಬಗ್ಗೆ ಜನತೆಗೆ ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿಕೊಟ್ಟಿದ್ದಾರೆ ವಚನ ಸಾಹಿತ್ಯ ಮತ್ತು ಸಾಹಿತ್ಯದ ಮುಖಾಂತರ ಕನ್ನಡಕ್ಕೆ ಇರುವ ಇತಿಹಾಸವನ್ನು ಸಾರಿದ್ದಾರೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಕನ್ನಡಪರ ಸಂಘಟನೆಯ ಮುಖಂಡರು, ಜನಪದ ಕಲಾವಿದರು, ಸಾಹಿತ್ಯ ಕ್ಷೇತ್ರ ಚುಟುಕು ಸಾಹಿತಿಗಳನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಡಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್ ಮತ್ತು ವೃತ್ತ ನಿರೀಕ್ಷಕ ಪರಶಿವಮೂರ್ತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನಂಜುಂಡೇಗೌಡ ಪುರಸಭೆಯ ಮುಖ್ಯ ಅಧಿಕಾರಿ ವಸಂತ್ ಕುಮಾರಿ ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ ಪುರಸಭೆ ಸದಸ್ಯರಾದ ಶ್ರೀನಿವಾಸ ಕಣ್ಣಪ್ಪ ಎನ್ ಕುಮಾರ್ ಅಣ್ಣಯ್ಯ ಸ್ವಾಮಿ, ಮಧುಸೂದನ್ ಸಂಘಟನೆಯ ಮುಖಂಡರಾದ ಸುಭಾಷ್ ಮಾಡ್ರಳ್ಳಿ ಹಾಗೂ ಸುರೇಶ್ ನಾಯಕ್ ಹಾಗೂ ರಾಜೇಂದ್ರ ನಾಯಕ್ ಜಯ ಕರ್ನಾಟಕ ಸಂಘಟನೆಯ ಮಹೇಶ್ ಮಾಡ್ರಹಳ್ಳಿ ರಂಗಪ್ಪ ಯೋಗೇಶ್ ಕೆ ಇನ್ನು ಹಲವಾರು ಮುಖಂಡರು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...