ರಾಷ್ಟ್ರೀಯ ವುಶು ಚಾಂಪಿಯನ್‌ಷಿಪ್‌: ಗುಂಡ್ಲುಪೇಟೆ ಮೋನಿಷಾಗೆ ಚಿನ್ನ; ಕಾವಲು ಪಡೆಯಿಂದ ಸನ್ಮಾನ

Date:

ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ಪಟ್ಟಣದ ಹೊಸೂರಿನ ಮಧುರವರ ಸುಪುತ್ರಿ ಎಂ ಮೋನಿಷಾ (6ನೇ ತರಗತಿ ವಿದ್ಯಾರ್ಥಿನಿ) ಅವರು ರಾಷ್ಟ್ರೀಯ ಮಟ್ಟದ ವುಶು ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆಗಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ ಅಬ್ದುಲ್ ಮಾಲಿಕ್, “ಇಂತಹ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಾಧಕರ ಬೆಂಬಲದಿಂದಲೇ ಸಮಾಜದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಯುತ್ತದೆ” ಎಂದು ಹೇಳಿದರು.

ಇದೇ ವೇಳೆ ಕನ್ನಡಪರ ಹಿರಿಯ ಹೋರಾಟಗಾರ ಬ್ರಹ್ಮಾನಂದ್ ಅವರು ವಿದ್ಯಾರ್ಥಿನಿಗೆ ಶುಭಕೋರಿದರು. ಮಾನವ ಬಂಧತ್ವ ವೇದಿಕೆ ಜಿಲ್ಲಾ ಸಂಚಾಲಕ ಮಾಡ್ರಹಳ್ಳಿ ಸುಭಾಷ್ ಅವರು ಕಾವಲು ಪಡೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಗುಂಡ್ಲುಪೇಟೆ | ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಕಾರ್ಯಕ್ರಮದಲ್ಲಿ ಆರ್ ಡಿ ಉಲ್ಲಾಸ್, ಶಿಕ್ಷಕ ಪ್ರಸನ್ನ, ಕಾವಲು ಪಡೆಯ ಜಿಲ್ಲಾ ಕಾರ್ಯಧ್ಯಕ್ಷ ಅಬ್ದುಲ್ ರಷೀದ್, ತಾಲೂಕು ಕಾರ್ಯದರ್ಶಿ ಎಸ್ ಮುಬಾರಕ್, ಟೌನ್ ಉಪಾಧ್ಯಕ್ಷ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷ ಶಕೀಲ್, ಟೌನ್ ಸಂಚಾಲಕ ಮುಂಟೀಪುರ ಮಾದಯ್ಯ ಸೇರಿದಂತೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...