ಬೀದರ್‌ | ಪ್ರಥಮ ಸರ್ವೋದಯ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಚನ್ನವೀರ ಶಿವಾಚಾರ್ಯ ಆಯ್ಕೆ

Date:

ಹುಲಸೂರ ತಾಲ್ಲೂಕಿನ ಬೇಲೂರಿನ ಉರಿಲಿಂಗಪೆದ್ದಿ ಮಠದಲ್ಲಿ ಜರುಗುವ‌ ಶರಣ ಉರಿಲಿಂಗಪೆದ್ದಿ ಉತ್ಸವ, ಶಿವಲಿಂಗೇಶ್ವರ ಶಿವಯೋಗಿಗಳ 56ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಜರುಗುವ ಪ್ರಥಮ ಸರ್ವೋದಯ ಸಾಹಿತ್ಯ ಸಮ್ಮೇಳನಕ್ಕೆ ಡಾ.ಚನ್ನವೀರ ಶಿವಾಚಾರ್ಯ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಫೆಬ್ರುವರಿ 22 ಮತ್ತು 23ರಂದು ಜರುಗಲಿರುವ ಸಮ್ಮೇಳನ ಕುರಿತು ಬೇಲೂರಿನ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾಹಿತ್ಯ, ಧರ್ಮ ಜೊತೆಗೆ ಸಮಾಜವು ಸಾಮರಸ್ಯಕ್ಕೆ ಒತ್ತು ನೀಡಲು ಹಾಗೂ ಯುವಕರಿಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಪಂಚಾಕ್ಷರಿ ಸ್ವಾಮೀಜಿ ಹಾಗೂ ಸಂಯೋಜಕ ಡಾ.ಗವಿಸಿದ್ಧಪ್ಪ ಪಾಟೀಲ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ : ಸಾಣೇಹಳ್ಳಿ ಶ್ರೀ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಹುಲಸೂರ ತಹಸೀಲ್ದಾರ ಶಿವಾನಂದ ಮೇತ್ರೆ, ಮುಖಂಡರಾದ ಜಗನ್ನಾಥ ಚಿಲ್ಲಾಬಟ್ಟಿ, ಸುರೇಶ ಕಾನೇಕರ್, ಡಾ.ರಾಜಕುಮಾರ ಮಾಳಗೆ, ಡಾ.ಸಂಜುಕು ಮಾರ ನಡುಕರ್ ಸೇರಿದಂತೆ ಪ್ರಮುಖರಾದ ಸಂಗಮೇಶ ಜವಾದಿ, ರಾಜಕುಮಾರ ಮೋರೆ, ರಾಜಕುಮಾರ ಮಾಳಗೆ, ಸಂಜುಕುಮಾರ ಖೇಲೆ, ಭೀಮಶಾ ವಾಘಮಾರೆ, ನಿತ್ಯಾನಂದ ಮಂಠಾಳಕರ್, ಮಹಾಲಿಂಗ ದೇವರು, ನವನಾಥ ಬೆಳ್ಳೆ, ಪ್ರಕಾಶ ಸಿಂಗೆ, ಬಸವಸಾಗರ‌ ತುತಾರೆ, ನಾಗಪ್ಪ ನಿಣ್ಣೆ, ಗುರುನಾಥ, ಗೌತಮ ವಾಘಮಾರೆ, ಯೋಗೇಶ ರಾಜಗುರು, ನಿಖೀಲ್ ಬೆಳ್ಳೆ, ಮಚಿಂದ್ರ ಕದಮ್, ರಾಜಪ್ಪ ನಂದುಡೆ, ಸಿದ್ರಾಮ ವಾಘಮಾರೆ, ದಶರಥ ರಾಜಗುರು,ಮಸ್ತಾನ ಪಟೇಲ್, ದತ್ತಾತ್ರೇಯ ಸುಭಾನೆ,ಸಂಜೀವ ತಾಂಬುಳೆ, ಅಶೋಕ್ ಗುಪ್ತಾ, ಅವಿನಾಶ್ ಪಂಚಾಳ, ಚೇತನ್ ರಾಧು, ಗಣೇಶ, ಸನ್ಮುಖ, ಶ್ರಾವಣ,ರವಿ
ನಾಗನಾಥ ಬನಸುಡೆ, ಶೇಖ ಮಿರಾನ ಸಾಬ್‌, ಜಗನ್ನಾಥ ಮೆಟಾರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...