ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Date:

ಬಾಗೇಪಲ್ಲಿ:ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026 ರ ಅಂಗವಾಗಿ ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ಪೋಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳು ವಾಹನ ದಾಖಲಾತಿಗಳು 112 ಸಹಾಯವಾಣಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಗಳ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.

ಚೇಳೂರು ಪೋಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಎಂ. ಶ್ರೀನಿವಾಸ್ ಮಾತನಾಡಿ ಪ್ರತಿಯೊಬ್ಬರ ಸುರಕ್ಷತೆಗೆ ಪೊಲೀಸರು ಬೇಕು. ಆದರೆ ಸಂಚಾರ ನಿಯಮ ಉಲ್ಲಂಘಿಸಿದಾಗ ದಂಡ ಹಾಕಿದರೆ ಅವರ ವಿರುದ್ಧವೇ ತಿರುಗಿ ನಿಲ್ಲುವುದು ಎಷ್ಟು ಸರಿ? ಸಂಚಾರ ನಿಯಮವನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು. ವಾಹನಗಳನ್ನು ಓಡಿಸುತ್ತಲೇ ಮೊಬೈಲ್‌ ಫೋನ್‌ನಲ್ಲಿ ಮಾತಾನಾಡುವುದು ಅಪರಾಧ. ಅಪ್ರಾಪ್ತರಿಗೆ ವಾಹನ ನೀಡುವುದು ತಪ್ಪು ಎಂದರು.

ವಾಹನದ ದಾಖಲಾತಿ ಸುರಕ್ಷಿತ ವಾಹನ ಚಾಲನೆ ಸಂಚಾರ ನಿಯಮ ರಸ್ತೆ ಬದಿಗಳಲ್ಲಿ ಅಳವಡಿಸಲಾದ ಎಚ್ಚರಿಕೆ ಹಾಗೂ ಸೂಚನಾ ಫಲಕಗಳ ಬಗ್ಗೆ ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ..? ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಿರಿ: ರೈತ ಸಂಘಟನೆ ಆಗ್ರಹ

ಈ ಸಂದರ್ಭದಲ್ಲಿ ಪಾತಪಾಳ್ಯ ಪೋಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸೈಯದ್ ಅನ್ಸರ್, ಎ.ಎಸ್.ಐ. ರಾಜಣ್ಣ , ನಂಜುಂಡ ಶರ್ಮ ಹಾಗೂ ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿಂತಾಮಣಿ:ಇತ್ತೀಚಿಗೆ ಇಲ್ಲಿನ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...